(Agriculture dp) ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ
ಹುದ್ದೆಯ ವಿವರ:
* ಕೃಷಿ ಅಧಿಕಾರಿಗಳು
* ಸಹಾಯಕ ಕೃಷಿ ಅಧಿಕಾರಿಗಳು
ಹುದ್ದೆಯ ಸಂಖ್ಯೆ:
* ಕೃಷಿ ಅಧಿಕಾರಿಗಳು: 86 RPC + 42HK :128
* ಸಹಾಯಕ ಕೃಷಿ ಅಧಿಕಾರಿಗಳು: 586 RPC + 231 HK: 817
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ವಿದ್ಯಾರ್ಹತೆ:
* ಶೇಕಡ.85 ರಷ್ಟು ಹುದ್ದೆಗಳಿಗೆ – ಬಿಎಸ್ಸಿ (ಕೃಷಿ) ಅಥವಾ ಬಿಎಸ್ಸಿ (ಆನರ್ಸ್) ಕೃಷಿ
* ಶೇಕಡ.15 ರಷ್ಟು ಹುದ್ದೆಗಳಿಗೆ ಕೆಳಗಿನ ವಿದ್ಯಾರ್ಹತೆ ಪರಿಗಣಿಸಲಾಗುವುದು.
* ಬಿ.ಟೆಕ್ – ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ
* ಬಿ.ಟೆಕ್ – ಆಹಾರ ತಂತ್ರಜ್ಞಾನ ಅಥವಾ
* ಬಿ.ಎಸ್ಸಿ – ಕೃಷಿ ಜೈವಿಕ ತಂತ್ರಜ್ಞಾನ ಅಥವಾ
* ಬಿ.ಟೆಕ್ – ಜೈವಿಕ ತಂತ್ರಜ್ಞಾನ ಅಥವಾ
* ಬಿಎಸ್ಸಿ – ಅಗ್ರಿಕಲ್ಚರ್ ಇಂಜಿನಿಯರಿಂಗ್ ಅಥವಾ
* ಬಿಎಸ್ಸಿ – ಕೃಷಿ ಮಾರುಕಟ್ಟೆ ಮತ್ತು ಸಹಕಾರ ಅಥವಾ
* ಬಿಎಸ್ಸಿ ಆನರ್ಸ್- ಕೃಷಿ ಮಾರಾಟ ಮತ್ತು ಸಹಕಾರ ಅಥವಾ
* ಬಿಎಸ್ಸಿ ಆನರ್ಸ್ – ಅಗ್ರಿ ಬಿಸಿನೆಸ್ ಮ್ಯಾನೇಜ್ಮೆಂಟ್ ಅಥವಾ
* ಬಿ.ಟೆಕ್ ಅಗ್ರಿಕಲ್ಚರ್ ಇಂಜಿನಿಯರಿಂಗ್
ಇದನ್ನೂ ಓದಿ: ವರ್ಷದ ಮೊದಲ ದಿನವೇ ಭಾರೀ ಕುಸಿತ ಕಂಡ ಸಿಲಿಂಡರ್ ದರ; ಎಷ್ಟಾಗಿದೆ ಗೊತ್ತಾ?
ವಯೋಮಿತಿ:
* ಕೃಷಿ ಇಲಾಖೆ ಹುದ್ದೆಗಳಿಗೆ ವರ್ಗಾವಾರು ನಿಗದಿತ ಕನಿಷ್ಠ, ಗರಿಷ್ಠ ವಯಸ್ಸಿನ ಅರ್ಹತೆಗಳು
ಕನಿಷ್ಠ-18 ವರ್ಷಗಳು.
* ಸಾಮಾನ್ಯ ಅರ್ಹತೆಯವರಿಗೆ ಗರಿಷ್ಠ 38 ವರ್ಷಗಳು.
* ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅರ್ಹತೆಯವರಿಗೆ ಗರಿಷ್ಠ 41 ವರ್ಷಗಳು.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- ಅರ್ಹತೆಯವರಿಗೆ ಗರಿಷ್ಠ 43 ವರ್ಷಗಳು.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು http://www.kpsc.kar.nic.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಳಕ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ:
ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ:
43,100-83,900
ಇದನ್ನೂ ಓದಿ: CBSE ಯಿಂದ ಜಾಬ್ ಆಫರ್; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ
ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ:
40,900- 78,200
ಅರ್ಜಿ ಶುಲ್ಕ:
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
* ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಹೆಚ್ಚಿನ ಮಾಹಿತಿಗಳಿಗಾಗಿ https://www.kpsc.kar.nic.in/notification.html ವೆಬ್ ಸೈಟ್ ಗೆ ಭೇಟಿ ನೀಡಿ.
ಇದನ್ನೂ ಓದಿ: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
ಅರ್ಜಿ ಆರಂಭಿಕ ದಿನಾಂಕ:
03-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
01-02-2025

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





