Ai Free Training:15,000 ಶಿಷ್ಯವೇತನದೊಂದಿಗೆ ಉಚಿತ ತರಬೇತಿ

(Ai Free Training:) ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಐಐಎಸ್‌ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ ಮತ್ತು ಮಷಿನ್ ಲರ್ನಿಂಗ್ ಸೇರಿ ವಿವಿಧ ವೃತ್ತಿಪರ ತರಬೇತಿ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.


ನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್‌ ಕಡ್ಡಾಯ; ರಾಜ್ಯ ಸರ್ಕಾರದಿಂದ ಆದೇಶ


ತರಬೇತಿ ವಿಷಯ:
ಎಐ ಸಂಬಂಧಿತ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ ಮತ್ತು ಮಷಿನ್ ಲರ್ನಿಂಗ್ ಕೋರ್ಸ್‌.

ಸೌಲಭ್ಯ ನೀಡುವ ಇಲಾಖೆ:
ಸಮಾಜ ಕಲ್ಯಾಣ ಇಲಾಖೆ


ನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;  ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ


ಮಾಸಿಕ ಶಿಷ್ಯವೇತನ:
Rs.15,000.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
ಏಪ್ರಿಲ್ 13, 2025


ನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!;  ಈ ರೀತಿ ಚೆಕ್‌ ಮಾಡಿ


ದೂರವಾಣಿ ಸಂಖ್ಯೆ:
080- 26711096 ಇಲ್ಲಿ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್‌-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಬನಶಂಕರಿ, ಬೆಂಗಳೂರು, ಇಲ್ಲಿಗೆ ಭೇಟಿ ನೀಡುವುದು.

Ai Free Training:15,000 ಶಿಷ್ಯವೇತನದೊಂದಿಗೆ ಉಚಿತ ತರಬೇತಿ
Ai Free Training:15,000 ಶಿಷ್ಯವೇತನದೊಂದಿಗೆ ಉಚಿತ ತರಬೇತಿ

ನ್ನೂ ಓದಿ: ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್‌ ಆಫರ್; 10th, PUC ವಿದ್ಯಾರ್ಹತೆ


ಇತ್ತೀಚಿನ ಜನಪ್ರಿಯ ಸುದ್ದಿಗಳು (Ai Free Training:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?