AI Scholarship:ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್

(AI Scholarship) ವೃತ್ತಿಪರ ಗ್ರಾಜುಯೇಷನ್ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಆಲ್ಸ್ಟಮ್ ಇಂಡಿಯಾ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ದಂಡ ಫಿಕ್ಸ್; ಯಾಕೆ ಗೊತ್ತಾ…? ಮಿಸ್ ಮಾಡ್ದೆ ಈ ಸುದ್ದಿ ಓದಿ


ಆಲ್ಸ್ಟಮ್ ಇಂಡಿಯಾವು ಭಾರತದಾದ್ಯಂತದ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರೆಸಲು ಮತ್ತು ಕಾಲೇಜು ಶಿಕ್ಷಣವನ್ನು ತೊರೆಯದಂತೆ ತಡೆಯಲು ಆರ್ಥಿಕ ಬೆಂಬಲವನ್ನು ಒದಗಿಸಲು ಈ ವಿದ್ಯಾರ್ಥಿವೇತನವನ್ನು ಒದಗಿಸುತ್ತಿದೆ.

ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;

  •  ಸ್ಟೆಮ್ ಕೋರ್ಸ್ಗಳಲ್ಲಿ ಯಾವುದೇ ವರ್ಷದಲ್ಲಿ ವೃತ್ತಿಪರ ಗ್ರಾಜುಯೇಷನ್ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
  •  ಅಭ್ಯರ್ಥಿಗಳು ತಮ್ಮ ಈ ಹಿಂದಿನ ಶೈಕ್ಷಣಿಕ ವರ್ಷ / ಸೆಮಿಸ್ಟರ್ನಲ್ಲಿ ಕನಿಷ್ಟ 60% ಅಂಕಗಳನ್ನು ಗಳಿಸಿರಬೇಕು.
  •  ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ರೂ.6,00,000 ಅಥವಾ ಅದಕ್ಕಿಂತ ಕಡಿಮೆ ಇರಬೇಕು.
  •  ವಿದ್ಯಾರ್ಥಿವೇತನವು ಚೆನ್ನೈ (ತಮಿಳುನಾಡು), ಕೊಯಮತ್ತೂರು (ತಮಿಳುನಾಡು), ಕೋಲ್ಕತ್ತಾ (ಪಶ್ಚಿಮ ಬಂಗಾಳ), ಮಾಧೇಪುರ (ಬಿಹಾರ), ಶ್ರೀ ಸಿಟಿ (ಆಂಧ್ರ ಪ್ರದೇಶ) ಅಥವಾ ವಡೋದರಾ (ಗುಜರಾತ್) ಪ್ರದೇಶದ ನಿವಾಸಿಗಳಾಗಿರುವ ವಿದ್ಯಾರ್ಥಿಗಳಿಗೆ ಲಭ್ಯವಿದೆ.

ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಈ ಷರತ್ತು ಅನ್ವಯ!


ಎಷ್ಟು ಸ್ಕಾಲರ್ ಶಿಪ್ ಲಭ್ಯ:
75,000

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/AISDG7 ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಕೊನೆ ಹಂತದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆಯ ನಿಯಮ ಚೇಂಚ್; HSRP ನಂಬರ್ ಪ್ಲೇಟ್ ಈ ವಾಹನಗಳಿಗೆ ಮಾತ್ರ ಅನ್ವಯ!


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
30-09-2024

AI Scholarship:ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್
AI Scholarship:ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ