AIASL Recruitment: ಎಐ ಏರ್ ಪೋರ್ಟ್ ಸರ್ವೀಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ನೇತಾಜಿ ಸುಭಾಷ್ ಚಂದ್ರಬೋಸ್ ಇಂಟರ್ ನ್ಯಾಷನಲ್ ಏರ್ ಪೋರ್ಟ್, ಕೋಲ್ಕತ್ತ ಏರ್ ಪೋರ್ಟ್ ಗಳಲ್ಲಿ ಭರ್ತಿ ಮಾಡಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್ kyc ಆಗಿದ್ಯಾ?;ಈ ದಿನದೊಳಗೆ ಫಾಸ್ಟ್ ಟ್ಯಾಗ್ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್ ಲೈನ್
ಉದ್ಯೋಗ ಸಂಸ್ಥೆ:
ಎಐ ಏರ್ ಪೋರ್ಟ್ ಸರ್ವೀಸ್ ಲಿಮಿಟೆಡ್
ಹುದ್ದೆ ಹೆಸರು:
ಪ್ಯಾಸೆಂಜರ್ ಸರ್ವೀಸ್ ಏಜೆಂಟ್ಸ್
ಹುದ್ದೆಗಳ ಸಂಖ್ಯೆ:
100
ಇದನ್ನೂ ಓದಿ; 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
ತರಬೇತಿ ಅವಧಿ:
11 ತಿಂಗಳು
AIASL Recruitment: ಮಾಸಿಕ ಸ್ಟೈಫಂಡ್:
12,000
ವಿದ್ಯಾರ್ಹತೆ:
ಎಸ್.ಎಸ್.ಎಲ್.ಸಿ

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಲೇಟೆಸ್ಟ್ ಬಯೋಡಾಟಾ, ವಿದ್ಯಾರ್ಹತೆ ದಾಖಲೆಗಳು, ಸಂಪರ್ಕ ವಿಳಾಸ, ಅರ್ಜಿಯನ್ನು ವಿಳಾಸ – AI Airport Service Limited, HRD Department, Engineering Complex, New Technical Area, Dumdum, Kolkata – 700052 ಗೆ ಕಳುಹಿಸಬೇಕು.
ಇದನ್ನೂ ಓದಿ; ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
ಆಯ್ಕೆ ವಿಧಾನ ಹೇಗೆ?:
ಈ ಹುದ್ದೆಗಳಿಗೆ ಅರ್ಜಿ ಹಾಕಿದವರನ್ನು ವಿದ್ಯಾರ್ಹತೆಯ ಅಂಕಗಳ ಆಧಾರದಲ್ಲಿ (AIASL Recruitment: ) ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಹುದ್ದೆಗೆ ಆಯ್ಕೆಯಾದವರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಂಡು, ನಂತರ ಅಗತ್ಯಕ್ಕೆ ಅನುಗುಣವಾಗಿ ಕರ್ತವ್ಯ ಅವಧಿ ವಿಸ್ತರಣೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
03-02-2024
ಪ್ರಮುಖ ಸುದ್ದಿಗಳನ್ನು ಓದಿ
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply