Aiasl Recruitment: Aiasl ನಿಂದ ನೋಟಿಫಿಕೇಶನ್‌ ಬಿಡುಗಡೆ

(Aiasl Recruitment) ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; ಈ ದಿನ 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ


ಹುದ್ದೆಗಳ ವಿವರ:
* ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್
* ಹ್ಯಾಂಡಿಮ್ಯಾನ್ / ಹ್ಯಾಂಡಿವೂಮೆನ್

ಹುದ್ದೆಯ ಸಂಖ್ಯೆ:
* ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ : 130
* ಹ್ಯಾಂಡಿಮ್ಯಾನ್ / ಹ್ಯಾಂಡಿವೂಮೆನ್ : 292


ಇದನ್ನೂ ಓದಿ: ಈ ಜಿಲ್ಲಾ ಕೋರ್ಟ್ ನಲ್ಲಿ ಭರ್ಜರಿ ಜಾಬ್ ಆಫರ್; puc ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ; ಈಗಲೇ ಅರ್ಜಿ ಸಲ್ಲಿಸಿ


ಹುದ್ದೆವಾರು ವೇತನ:
* ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್: 24,960
* ಹ್ಯಾಂಡಿಮ್ಯಾನ್ / ಹ್ಯಾಂಡಿವೂಮೆನ್: 22,530

ವಿದ್ಯಾರ್ಹತೆ:
* ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್:
SSC / SSLC ಪಾಸ್ ಜೊತೆಗೆ ಹೆವಿ ಮೋಟಾರ್ ವೆಹಿಕಲ್ ಚಾಲನ ಪರವಾನಗಿ ಹೊಂದಿರಬೇಕು.


ಇದನ್ನೂ ಓದಿ: ಯಾವುದೇ ಬ್ಯಾಂಕ್ ನಲ್ಲಿ ಸಾಲ ಮಾಡಿರುವ ರೈತರಿಗೆ ಭರ್ಜರಿ ಸುದ್ದಿ; ಏನದು? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್


* ಹ್ಯಾಂಡಿಮ್ಯಾನ್ / ಹ್ಯಾಂಡಿವೂಮೆನ್:
ಇಂಗ್ಲಿಷ್ ಭಾಷೆ ಓದುವ ಜೊತೆಗೆ, ಬರೆಯಲು ಗೊತ್ತಿರಬೇಕು. ಸ್ಥಳೀಯವಾಗಿ ಹಿಂದಿ ಭಾಷೆ ಮಾತನಾಡಲು ಸಹ ಗೊತ್ತಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳಿಗೆ 28 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 31 ವರ್ಷ, ಇತರೆ ಮೀಸಲಾತಿ ಕೋರುವ ಕೆಟಗರಿಯವರಿಗೆ 33 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?;
ಅರ್ಹ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿಳಾಸಕ್ಕೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನಕ್ಕೆ ಹಾಜರಾಗುವ ವೇಳೆ ಹುದ್ದೆಗೆ ನಿಗದಿತ ವಿದ್ಯಾರ್ಹತೆ ದಾಖಲೆಗಳು, ಕಾರ್ಯಾನುಭವ ದಾಖಲೆಗಳನ್ನು ಹಾಜರುಪಡಿಸಬೇಕು.


ಇದನ್ನೂ ಓದಿ: 2nd puc ಪಾಸಾದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; 20,000 ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!


ನೇರ ಸಂದರ್ಶನ ಸ್ಥಳ:
ಹೆಚ್‌ಆರ್‌ಡಿ ಡಿಪಾರ್ಟ್ಮೆಂಟ್ ಕಚೇರಿ,
ಎಐ ಯುನಿಟಿ ಕಾಂಪ್ಲೆಕ್ಸ್, ಪಲ್ಲವರಮ್, ಕಂಟಾನ್ಮೆಂಟ್,
ಚೆನ್ನೈ – 600043.

Aiasl Recruitment: Aiasl ನಿಂದ ನೋಟಿಫಿಕೇಶನ್‌ ಬಿಡುಗಡೆ
Aiasl Recruitment: Aiasl ನಿಂದ ನೋಟಿಫಿಕೇಶನ್‌ ಬಿಡುಗಡೆ

ನೇರ ಸಂದರ್ಶನ ದಿನಾಂಕ:
02 ರಿಂದ 04, ಮೇ, 2024

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://www.aiasl.in/


ಇದನ್ನೂ ಓದಿ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್