AIATSL Recruitment: ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸೆಸ್ ಲಿಮಿಟೆಡ್ ಅಥವಾ ಏಐ ಏರ್ ಪೋರ್ಟ್ ಸರ್ವೀಸ್ ಲಿಮಿಟೆಡ್ ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
ಒಟ್ಟು ಹುದ್ದೆಗಳ ಸಂಖ್ಯೆ:
828
ಆಯ್ಕೆ ವಿಧಾನ:
ನೇರ ಸಂದರ್ಶನ
ಇದನ್ನೂ ಓದಿ; ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
ಹುದ್ದೆಗಳ ವಿವರ ಹಾಗೂ ಹುದ್ದೆ ಸಂಖ್ಯೆ:
ಡೆಪ್ಯೂಟಿ ಮ್ಯಾನೇಜರ್ ರ್ಯಾಂಪ್ / ಮೇಂಟೆನೆನ್ಸ್ : 07
ಡೆಪ್ಯೂಟಿ ಮ್ಯಾನೇಜರ್-ರ್ಯಾಂಪ್ : 28
ಜೂನಿಯರ್ ಆಫೀಸರ್ ಟೆಕ್ನಿಕಲ್ : 24
ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್ : 138
ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ : 167
ಡ್ಯೂಟಿ ಮ್ಯಾನೇಜರ್ – ಪ್ಯಾಸೆಂಜರ್ : 19
ಡ್ಯೂಟಿ ಆಫೀಸರ್- ಪ್ಯಾಸೆಂಜರ್ : 30
ಡ್ಯೂಟಿ ಮ್ಯಾನೇಜರ್ – ಕಾರ್ಗೊ : 03
ಡ್ಯೂಟಿ ಆಫೀಸರ್- ಕಾರ್ಗೊ: 08
ಜೂನಿಯರ್ ಆಫೀಸರ್- ಕಾರ್ಗೊ : 09
ಸೀನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 178
ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 217
ಇದನ್ನೂ ಓದಿ; ಶ್ರಮ ಶಕ್ತಿ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 55 ವರ್ಷ ಮೀರಿರಬಾರದು.
ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮ, ಐಟಿಐ, ಪದವಿ, ಇಂಜಿನಿಯರಿಂಗ್, ಇತರೆ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು.
ಇದನ್ನೂ ಓದಿ; pepper price : ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?
ಸಂದರ್ಶನ ದಿನಾಂಕ :
ಡಿಸೆಂಬರ್ 18, 2023

ಅಪ್ಲಿಕೇಶನ್ ಶುಲ್ಕ:
500
ಇದನ್ನೂ ಓದಿ; ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!; ಯಾವುದೆಲ್ಲಾ ವಸತಿ ಶಾಲೆ, ಎಲ್ಲಿ ಅರ್ಜಿ ಸಲ್ಲಿಸಬೇಕು?
ಸೂಚನೆ; ಅರ್ಜಿ ಶುಲ್ಕವನ್ನು ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸೆಸ್ ಲಿಮಿಟೆಡ್ (AIATSL Recruitment: ) ಹೆಸರಿನಲ್ಲಿ ಡಿಡಿ ತೆಗೆಯುವ ಮೂಲಕ ಪಾವತಿಸಬೇಕು. ರಶೀದಿಯಲ್ಲಿ ನೇರ ಸಂದರ್ಶನ ದಿನಾಂಕದಂದು ಅರ್ಜಿಯೊಂದಿಗೆ ಹಾಜರುಪಡಿಸಬೇಕು.
ನೇರ ಸಂದರ್ಶನಕ್ಕೆ ಹಾಜರಾಗುವವರು ತಮ್ಮ ವಿದ್ಯಾರ್ಹತೆ ದಾಖಲೆಗಳು, ಕಾರ್ಯಾನುಭವ ದಾಖಲೆಗಳು, ಆಧಾರ್ ಕಾರ್ಡ್, ಅಪ್ ಡೇಟ್ ಮಾಡಲಾದ ಇತ್ತೀಚಿನ ರೆಸ್ಯೂಮ್, ಅರ್ಜಿ ಶುಲ್ಕ ಪಾವತಿಸಿದ ಡಿಡಿ ರಶೀದಿ ತೆಗೆದುಕೊಂಡು ಹೋಗಬೇಕು.
ಪ್ರಮುಖ ಸುದ್ದಿಗಳನ್ನು ಓದಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಸೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply