AICTE: 50,000 ಸ್ಕಾಲರ್ಶಿಪ್ ನೇರ ನಿಮ್ಮ ಅಕೌಂಟ್ ಗೆ!!

(AICTE) ಡಿಪ್ಲೊಮಾ ಅಥವಾ ಪದವಿ ವಿದ್ಯಾರ್ಥಿಗಳಿಗೆ 2024- 25 ನೇ ಸಾಲಿನ ಎಐಸಿಟಿಇ ಪ್ರಗತಿ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಎಐಸಿಟಿಇ ಪ್ರಗತಿ ಸ್ಕಾಲರ್ಶಿಪ್ ಫಾರ್ ಗರ್ಲ್ಸ್ 2024-25, ಎಐಸಿಟಿಇ-ಅನುಮೋದಿತ ಸಂಸ್ಥೆಯಲ್ಲಿ ಟೆಕ್ನಿಕಲ್ ಪ್ರೋಗ್ರಾಂನ (ಪದವಿ ಅಥವಾ ಡಿಪ್ಲೊಮಾ) ಮೊದಲ ವರ್ಷಕ್ಕೆ ದಾಖಲಾಗಿರುವ ಹುಡುಗಿಯರಿಗಾಗಿ ಇರುವ ಉಪಕ್ರಮವಾಗಿದೆ. ತಾಂತ್ರಿಕ ಶಿಕ್ಷಣವನ್ನು ಅಭ್ಯಾಸ ಮಾಡುತ್ತಿರುವ ಭಾರತದ ಮಹಿಳೆಯರ ಉನ್ನತಿಗೆ ಆರ್ಥಿಕ ನೆರವನ್ನು ನೀಡಲು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (ಎಐಸಿಟಿಇ) ಈ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಹಾಗಾದರೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು ಎಂಬುದರ ಕುರಿತು ಈ ಕೆಳಗೆ ನೀಡಲಾಗಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ʼಗೆ ಹೆಸರು ಸೇರ್ಪಡೆ ಮಾಡ್ಬೇಕಾ?; ಹಾಗಿದ್ರೆ ಈ ಸ್ಟೆಪ್‌ ಫಾಲೋ ಮಾಡಿ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?;
* ಎಐಸಿಟಿಇ-ಅನುಮೋದಿತ ಸಂಸ್ಥೆಯಲ್ಲಿ ಡಿಪ್ಲೊಮಾ ಅಥವಾ ಪದವಿ ಕಾರ್ಯಕ್ರಮದ ಮೊದಲ ವರ್ಷಕ್ಕೆ ಅಥವಾ ಎಐಸಿಟಿಇ-ಅನುಮೋದಿತ ಸಂಸ್ಥೆಯಲ್ಲಿ ಡಿಪ್ಲೊಮಾ ಅಥವಾ ಪದವಿ ಕಾರ್ಯಕ್ರಮದ ಎರಡನೆಯ ವರ್ಷಕ್ಕೆ ಲ್ಯಾಟರಲ್ ಪ್ರವೇಶದ ಮೂಲಕ ದಾಖಲಾಗಿರು ವಿದ್ಯಾರ್ಥಿಗಳು ಅರ್ಹರು.
* ಭಾರತೀಯ ಪ್ರಜೆಯಾಗಿರುವ ಮಹಿಳೆಯರಿಗೆ ಆಯಾ ವರ್ಷಕ್ಕೆ ಮುಕ್ತವಾಗಿದೆ.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ರೂ.8,00,000ಕ್ಕಿಂತ ಕಡಿಮೆ ಇರಬೇಕು.


ಇದನ್ನೂ ಓದಿ; 25,000 ರಿಂದ 35,000 ಸಿಗುವ ಸ್ಕಾಲರ್ ಶಿಪ್; ಒಂದೇ ಲಿಂಕ್ ನಲ್ಲಿ ಅರ್ಜಿ ಸಲ್ಲಿಸಿ


ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?;
ಪ್ರತಿ ವರ್ಷದ ಅಭ್ಯಾಸಕ್ಕೆ ವಾರ್ಷಿಕ ₹50,000

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
31-10-2024


ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!


ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/ASSG1 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

AICTE: 50,000 ಸ್ಕಾಲರ್ಶಿಪ್ ನೇರ ನಿಮ್ಮ ಅಕೌಂಟ್ ಗೆ!!
AICTE: 50,000 ಸ್ಕಾಲರ್ಶಿಪ್ ನೇರ ನಿಮ್ಮ ಅಕೌಂಟ್ ಗೆ!!

ಇದನ್ನೂ ಓದಿ; ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!