AIESL Recruitment: ಎಐ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?
ಹುದ್ದೆಯ ಹೆಸರು:
ಸಹಾಯಕ ಮೇಲ್ವಿಚಾರಕ (ಅಸಿಸ್ಟಂಟ್ ಸೂಪರ್ ವೈಸರ್) (AIESL Recruitment: )
ಹುದ್ದೆಯ ಸಂಖ್ಯೆ:
209
ಇದನ್ನೂ ಓದಿ; ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
* ನವದೆಹಲಿ: 87
* ಮುಂಬೈ: 70
* ಕೋಲ್ಕತ್ತಾ: 12
* ಹೈದರಾಬಾದ್: 10
* ನಾಗ್ ಪುರ: 10
* ತಿರುವನಂತಪುರಂನಲ್ಲಿ: 20

ಹುದ್ದೆಯ ಅವಧಿ:
5 ವರ್ಷ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜನವರಿ 15 2024
ಅರ್ಜಿ ಸಲ್ಲಿಸುವ ವಿಧಾನ:
ಆನ್ ಲೈನ್ (AIESL Recruitment: )
ಇದನ್ನೂ ಓದಿ; ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
ವಿದ್ಯಾರ್ಹತೆ:
ಬಿಎಸ್ಸಿ / ಬಿ.ಕಾಂ / ಬಿಎ / ಬಿಸಿಎ/ ಐಟಿ, ಸಿಎಸ್ ಅಥವಾ ಇತರ ಯಾವುದೇ ಬ್ರ‍್ಯಾಂಚ್‌ನಲ್ಲಿ ಇಂಜಿನಿಯರಿಂಗ್ / ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಹೆಚ್ಚುವರಿಯಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ ಪೂರ್ಣಗೊಳಿಸಿರಬೇಕು. ಜೊತೆಗೆ ಡೇಟಾ ಎಂಟ್ರಿ / ಕಂಪ್ಯೂಟರ್ ಅಪ್ಲಿಕೇಶನ್ ನಲ್ಲಿ ಕನಿಷ್ಠ ಒಂದು ವರ್ಷದ ಕೆಲಸದ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು 35 ವರ್ಷ ಮೀರಬಾರದು. ಇನ್ನು ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.
ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; lic ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ:
* ಅರ್ಹ ಅಭ್ಯರ್ಥಿಗಳ (AIESL Recruitment: ) ಪಟ್ಟಿಯನ್ನು ಲಿಖಿತ ಪರೀಕ್ಷೆ / ಕೌಶಲ್ಯ ಪರೀಕ್ಷೆಯ ದಿನಾಂಕದೊಂದಿಗೆ ಎಐಇಎಸ್ ಎಲ್ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು.
* ಬಳಿಕ ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಹಾಜರಾಗಬೇಕು.
* ಅದಾದ ಬಳಿಕ ಎಂಎಸ್-ವರ್ಡ್, ಎಂಎಸ್-ಎಕ್ಸೆಲ್ ಮತ್ತು ಎಂಎಸ್-ಪವರ್ ಪಾಯಿಂಟ್ ಇತ್ಯಾದಿಗಳಲ್ಲಿ ಸ್ಕಿಲ್ಡ್ ಟೆಸ್ಟ್ ನಡೆಯಲಿದೆ.
ಅರ್ಜಿ ಶುಲ್ಕ:
ಜನರಲ್, ಇಡಬ್ಲ್ಯುಎಸ್, ಒಬಿಸಿ ಅಭ್ಯರ್ಥಿಗಳು 1,000 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಇತರ ವರ್ಗದವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸುವುದು ಕಡ್ಡಾಯ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?- 30.12.2023
ಅರ್ಜಿ ಸಲ್ಲಿಸುವ ವಿಧಾನ ಹೇಗೆ:
* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
* ಹೋಮ್ ಪೇಜ್ ನಲ್ಲಿ (AIESL Recruitment: ) ಕಂಡು ಬರುವ ರಿಜಿಸ್ಟ್ರೇಷನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
* ನಿಮ್ಮ ಹೆಸರು, ಮೊಬೈಲ್ ನಂಬರ್, ಇ-ಮೇಲ್ ಐಡಿ ನಮೂದಿಸಿ ಹೆಸರು ನೋಂದಾಯಿಸಿ
* ಶೈಕ್ಷಣಿಕ ಮಾಹಿತಿ ನೀಡಿ ಅಪ್ಲಿಕೇಷನ್ ಭರ್ತಿ ಮಾಡಿ
* ಅಗತ್ಯವಾದ ಡಾಕ್ಯುಮೆಂಟ್, ಫೋಟೊ ಅಪ್ ಲೋಡ್ ಮಾಡಿ
* ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ
* ಒದಗಿಸಿದ ಮಾಹಿತಿಗಳೆಲ್ಲ ಸರಿಯಾಗಿದೆ ಎನ್ನುವುದನ್ನು ಪರಿಶೀಲಿಸಿ ಅಪ್ಲಿಕೇಷನ್ ಸಲ್ಲಿಸಿ
* ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್ ಔಟ್ ತೆಗೆದಿಡಿ
ಇನ್ನು ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್ ಸೈಟ್ https://www.aiesl.in/ ಗೆ ಭೇಟಿ ನೀಡಿ.
ಪ್ರಮುಖ ಸುದ್ದಿಗಳನ್ನು ಓದಿ
- ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
- ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
- ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
- ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
- ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ; ಹೇಗೆ ಅರ್ಜಿ ಸಲ್ಲಿಸುವುದು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್ ಹುದ್ದೆ
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
- ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply