AIF: ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!

AIF: ಅಮೇರಿಕನ್ ಇಂಡಿಯಾ ಫೌಂಡೇಶನ್ (ಎಐಎಫ್) ಬಾನ್ಯನ್ ಇಂಪ್ಯಾಕ್ಟ್ ಫೆಲೋಶಿಪ್ ಬ್ಯಾಚುಲರ್ಸ್ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವವರಿಗೆ ಅಟ್ಲಾಸ್ ಕಾರ್ಪ್ಸ್ ಸ್ಕಾಲರ್ಶಿಪ್ ಅರ್ಜಿಯನ್ನು ಅಹ್ವಾನಿಸಿದೆ.

 ಅರ್ಜಿ ಸಲ್ಲಿಸಲ್ಲು ಅರ್ಹತೆಗಳು;
* ಭಾರತೀಯ ಪ್ರಜೆಯಾಗಿರಿಬೇಕು.
* ಅವರು 2025ರ ಅಕ್ಟೋಬರ್ 01ಕ್ಕೆ 21-35 ವರ್ಷ ವಯಸ್ಸಿನ ಒಳಗಿನವರಾಗಿರಬೇಕು ಮತ್ತು ಈ ದಿನಾಂಕಕ್ಕೆ ಮೊದಲು ತಮ್ಮ ಬ್ಯಾಚುಲರ್ ಪದವಿಯನ್ನು ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: ಹೊಸ ವಾಹನ ಖರೀದಿಸುವವರಿಗೆ ಸರ್ಕಾರದಿಂದ ಶಾಕ್ ರಾಜ್ಯದಲ್ಲಿ ಬೈಕ್‌, ಕಾರಿನ ನೋಂದಣಿ ಶುಲ್ಕ ಏರಿಕೆ!


AIFನಲ್ಲಿ ಅರ್ಜಿ ಸಲ್ಲಿಸಲ್ಲು ಬೇಕಾಗುವ ದಾಖಾಲೆಗಳು:
* ಆಧಾರ್ ಕಾರ್ಡ್(Aadhar card)
* ಪಾಸ್ಪೋರ್ಟ್(passport)
* ಬ್ಯಾಚುಲರ್ ಪದವಿ ಅಥವಾ ತತ್ಸಮಾನ ಪದವಿಯ ಪ್ರಮಾಣಪತ್ರ
* ಕೆಲಸದ ಅನುಭವದ ಪ್ರಮಾಣಪತ್ರ


ಇದನ್ನೂ ಓದಿ: 2 PUC ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಏನದು? 


AIFನಲ್ಲಿ ಎಷ್ಟು ಸ್ಕಾಲರ್ಶಿಪ್ ಲಭ್ಯ:
ಮೂಲಭೂತ ವೆಚ್ಚಗಳು, ಮಾಸಿಕ ಫೋನ್ ಪ್ಲಾನ್, ತುರ್ತು ಆರೋಗ್ಯ ಮತ್ತು ಪ್ರಯಾಣ ವಿಮೆ ಮತ್ತು ರೌಂಡ್-ಟ್ರಿಪ್ ಅಂತರಾಷ್ಟ್ರೀಯ ವಿಮಾನ ದರವನ್ನು ಒಳಗೊಳ್ಳುವಂತೆ ಜೀವನ ಭತ್ಯೆಯನ್ನು ಈ ಫೆಲೋಶಿಪ್ AIF ಒದಗಿಸುತ್ತದೆ.


ಇದನ್ನೂ ಓದಿ: ರಾಜ್ಯದ ಗ್ರಾಮೀಣ ಜನತೆಗೆ ಮುಖ್ಯ ಮಾಹಿತಿ ವಾಟ್ಸಪ್ ನಲ್ಲೇ ನಿಮ್ಮ ಸಮಸ್ಯೆಗೆ ಸಿಗಲಿದೆ ಪರಿಹಾರ!


AIFನಲ್ಲಿ ಅರ್ಜಿ ಸಲ್ಲಿಕೆ ಹೇಗೆ?;
ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳು www.b4s.in/nwmd/AIFB2 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: SC-ST ನೇಮಕಾತಿ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಆದೇಶದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಕೆ ಆರಂಭದ ದಿನಾಂಕ:
05-12-2024


ಇದನ್ನೂ ಓದಿ: 1750 ಸ್ಕಾಲರ್ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ ಯಾರು ಅರ್ಹರು, ಏನೆಲ್ಲಾ ದಾಖಲೆಗಳು ಬೇಕು?


ಅರ್ಜಿ ಸಲ್ಲಿಸಲು ಕೊನೆಯ ದಿನ :
15-02-2025

AIF: ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!
AIF: ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ