(AIISH Recruitment) ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ ಮೈಸೂರಿನಲ್ಲಿ (All India Institute Of Speech and Hearing) ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಜನಸಾಮಾನ್ಯರಿಗೆ ಗುಡ್ ನ್ಯೂಸ್; ಗಗನಕ್ಕೇರಿದ್ದ ಅಕ್ಕಿ ದರ ಇಳಿಕೆ;ಈಗ ಎಷ್ಟಿದೆ, ಇಲ್ಲಿದೆ ಡಿಟೈಲ್ಸ್
ಹುದ್ದೆಯ ವಿವರ:
ಸ್ಟೋರ್ & ಪರ್ಚೇಸ್ ಆಫೀಸರ್
ಹುದ್ದೆಯ ಸಂಖ್ಯೆ:
1
ಇದನ್ನೂ ಓದಿ; ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಅಹ್ವಾನ
ಉದ್ಯೋಗ ಸ್ಥಳ:
ಮೈಸೂರು
(AIISH Recruitment) ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ; ಕೇವಲ ಆಧಾರ್ ಕಾರ್ಡ್ ಇದ್ರೆ ಸಾಕು ಬಡ್ಡಿಯಿಲ್ಲದೆ ಸಿಗುತ್ತೆ ಸಾಲ!; ಹೇಗೆ, ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ವಯೋಮಿತಿ:
ಏಪ್ರಿಲ್ 30, 2024 ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು ಹಾಗೂ ಮೀಸಲಾತಿ ಅನುಸಾರವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
01/03/2024
ಇದನ್ನೂ ಓದಿ; ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:
ಏಪ್ರಿಲ್ 30, 2024
(AIISH Recruitment) ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಈ ವಿಳಾಸಕ್ಕೆ ಕಳುಹಿಸುವುದು.
ಮುಖ್ಯ ಆಡಳಿತಾಧಿಕಾರಿ
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ
ಮಾನಸಗಂಗೋತ್ರಿ
ಮೈಸೂರು-570006
ಇದನ್ನೂ ಓದಿ; ಯಾವುದೇ ಪರೀಕ್ಷೆ ಇಲ್ಲದೇ ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 47 ಹುದ್ದೆಗೆ ಅರ್ಜಿ ಆಹ್ವಾನ
https://aiishmysorent.samarth.edu.in/index.php/site/login ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.

ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
- ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
- ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
- ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
- ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply