AKIS: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ಈ ಸ್ಕಾಲರ್ಶಿಪ್

AKIS: ಆಗಾ ಖಾನ್ ಫೌಂಡೇಶನ್ ಇಂಟರ್ನ್ಯಾಷನಲ್ ಸ್ಕಾಲರ್ಶಿಪ್ 2025-26, ಮಾಸ್ಟರ್ಸ್ ಅಥವಾ ಪಿಎಚ್ಡಿ ಪದವಿ ಕಾರ್ಯಕ್ರಮಗಳಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗಾಗಿ ಆಗಾ ಖಾನ್ ಫೌಂಡೇಶನ್ ವತಿಯಿಂದ ಸ್ಕಾಲರ್ಶಿಪ್ ನೀಡುತ್ತಿದ್ದು ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಇರುವಾ ಅರ್ಹತೆಗಳೇನು?
* ಸ್ನಾತಕೋತ್ತರ ಅಥವಾ ಪಿಎಚ್ಡಿ ಪದವಿ ಕಾರ್ಯಕ್ರಮಕ್ಕೆ ದಾಖಲಾಗಿರುವ ಮತ್ತು ಅತ್ಯುತ್ತಮ ಶೈಕ್ಷಣಿಕ ದಾಖಲೆಯನ್ನು ಹೊಂದಿರುವ, ಭಾರತ ಸೇರಿದಂತೆ ನಿರ್ದಿಷ್ಟ ದೇಶಗಳ ಪ್ರಜೆಗಳಿಗೆ ಇದು (AKIS) ಲಭ್ಯವಿರುತ್ತದೆ.
* ಅಭ್ಯರ್ಥಿಗಳು ಚಿಂತನಶೀಲ, ವಿಶ್ವಾಸಾರ್ಹ, ಬಹು-ಮೂಲ ಆರ್ಥಿಕ ಯೋಜನೆಯನ್ನು ಹೊಂದಿರಬೇಕು.
* ವಿದ್ಯಾರ್ಥಿಗಳು ವೃತ್ತಿಪರ ಅನುಭವ, ಪಠ್ಯೇತರ ಸಾಧನೆಗಳು, ಮುಂದಾಳತ್ವದ ಕೊಡುಗೆಗಳು ಮತ್ತು ನಾಯಕತ್ವ ಕೌಶಲಗಳನ್ನು ಹೊಂದಿರಬೇಕು.


ಇದನ್ನೂ ಓದಿ: 6ನೇ ತರಗತಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಲಭ್ಯ


ಎಷ್ಟು ಸ್ಕಾಲರ್ಶಿಪ್ ಲಭ್ಯ:
ಪದವಿ ಕೋರ್ಸ್ನ ಅವಧಿಗೆ ಬೋಧನಾ ಶುಲ್ಕಗಳು ಮತ್ತು ಜೀವನ ಭತ್ಯೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
* ಜಾತಿ ಪ್ರಮಾಣಪತ್ರ
* ವಯಸ್ಸಿನ ಪುರಾವೆ
* ನಿವಾಸ ಪ್ರಮಾಣಪತ್ರ
* ಆದಾಯ ಪುರಾವೆ
* ಹಿಂದಿನ ಅರ್ಹತಾ ಪರೀಕ್ಷೆಯ ಅಂಕಪಟ್ಟಿ


ಇದನ್ನೂ ಓದಿ: 518 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ ಅರ್ಜಿ ಸಲ್ಲಿಕೆ ಹೇಗೆ? ಸಂಬಳ ಎಷ್ಟು?


ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/AGAK1 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಗ?
31-03-2025

AKIS: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ಈ ಸ್ಕಾಲರ್ಶಿಪ್
AKIS: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ಈ ಸ್ಕಾಲರ್ಶಿಪ್

ಇದನ್ನೂ ಓದಿ: ಈ ಬ್ಯಾಂಕ್‌ ನಲ್ಲಿ ಉದ್ಯೋಗ,15,000 ರೂ ಸಂಬಳ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ