(AKSH YOJANA:) ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯನ್ನು ಹಿಂದುಳಿದ ವರ್ಗಗಳಿಗೂ ವಿಸ್ತರಣೆ ಮಾಡಲಾಗಿದೆ.
ಇದನ್ನೂ ಓದಿ: 2puc ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ ಶಿಪ್; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಹೌದು, ಯೋಜನೆಗೆ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ ಪಾರಂಪರಿಕ ವೃತ್ತಿಯಲ್ಲಿ ತೊಡಗಿರುವ 38 ವರ್ಗಗಳು ಹಾಗೂ ಅಲೆಮಾರಿ ಮತ್ತು ಅರೆ ಅಲೆಮಾರಿ ಪಂಗಡಗಳ ಕುಲ ಕಸುಬಿನಲ್ಲಿ ತೊರಗಿರುವ 27 ವರ್ಗಗಳ ಕಾರ್ಮಿಕರು ಸೇರಿದಂತೆ ಒಟ್ಟು 65 ಅಸಂಘಟಿತ ಕಾರ್ಮಿಕರನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ. ಈ ಮೊದಲು ಗುರುತಿಸಿ 26 ವಿಧದ ಅಸಂಘಟಿತ ಕಾರ್ಮಿಕರು ಸೇರಿದಂತೆ ಒಟ್ಟಾರೆ 91 ವರ್ಗಗಳ ಅಸಂಘಟಿತ ಕಾರ್ಮಿಕರು ಮಂಡಳಿ ಜಾಲತಾಣ http://www.ksuwssb.karnataka.gov.in ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ನೋಂದಾಯಿಸಿಕೊಂಡು ಸೌಲಭ್ಯ ಪಡೆಯಹುದು.
ಅರ್ಜಿ ಸಲ್ಲಿಸಲು ಈ ಅರ್ಹತೆ ಕಡ್ಡಾಯ:(AKSH YOJANA:)
* ಯೋಜನೆ ರಾಜ್ಯದ ನಿವಾಸಿಗಳ ಮಾತ್ರ ಅನ್ವಯವಾಗುತ್ತದೆ.
* ಅರ್ಜಿದಾರರ ವಯೋಮಿತಿ 18 ರಿಂದ 60 ವರ್ಷದ ಒಳಗಿರಬೇಕು.
* ಆದಾಯ ತೆರಿಗೆ ಪಾವತಿದಾರರಾಗಿರಬಹುದು.
* ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯ ಹೊಂದಿರಬಾರದು.
ಇದನ್ನೂ ಓದಿ: UPI ಬಳಕೆದಾರರೇ ಎಚ್ಚರ;ನಿಮ್ಮ ಖಾತೆಗೆ ಕನ್ನ ಹಾಕಲು ಬಂದಿದೆ ನಕಲಿ ಗೂಗಲ್ ಪೇ, ಫೋನ್ ಪೇ ಆ್ಯಪ್
(AKSH YOJANA:) ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ:
* ಪಾಸ್ ಪೋರ್ಟ್ ಅಳೆತಯ ಇತ್ತೀಚಿನ ಭಾವಚಿತ್ರ
* ಆಧಾರ್ ಕಾರ್ಡ್
* ಪಡಿತರ ಚೀಟಿ
* ಬ್ಯಾಂಕ್ ಪಾಸ್ ಪುಸ್ತಕ
* ವಯಸ್ಸಿನ ಧೃಡಿಕರಣಕ್ಕಾಗಿ ಆಧಾರ್
* ಶಾಲಾ ದಾಖಲೆ
* ಜನನ ಪ್ರಮಾಣ ಪತ್ರ
* ಚಾಲನಾ ಪರವಾನಿಗೆ
* ಇತರೆ ದಾಖಲೆ
ಇದನ್ನೂ ಓದಿ: SBI ನಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ
ಈ ಯೋಜನೆಯಿಂದ ಏನು ಲಾಭ:
ಯೋಜನೆಯಡಿ ನೋಂದಣಿಯಾದ ಕಾರ್ಮಿಕರಿಗೆ ಅಪಘಾತ ಪರಿಹಾರವಾಗಿ ಮರಣ ಹೊಂದಿದಲ್ಲಿ ನಾಮ ನಿರ್ದೇಶಿತರಿಗೆ ರೂ.1 ಲಕ್ಷ ಪರಿಹಾರ, ಅಪಘಾತದಲ್ಲಿ ಸಂಪೂರ್ಣ ಅಥವಾ ಭಾಗಶಃ ದುರ್ಬಲತೆ ಹೊಂದಿದಲ್ಲಿ ಶೇಕಡವಾರು ದುರ್ಬಲತೆ ಆಧಾರದ ಮೇಲೆ ರೂ.1 ಲಕ್ಷ ವರೆಗೆ ಪರಿಹಾರ, ರೂ.50 ಸಾವಿರವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ದೊರಕಲಿದೆ.
ನೋಂದಾಯಿತ ಫಲಾನುಭವಿಯು ವಯೋಸಹಜ, ಅಕಾಲಿಕ, ಖಾಯಿಲೆ ಅಥವಾ ಇನ್ನಿತರ ಕಾರಣಗಳಿಂದ ಮರಣ ಹೊಂದಿದರೆ ಅಂತ್ಯಕ್ರಿಯೆ ವೆಚ್ಚಗಳಿಗಾಗಿ ಕುಟುಂಬದವರಿಗೆ ರೂ.10 ಸಾವಿರ ಸಹಾಯಧನ ನೀಡಲಾಗುವುದು. ಅಪಘಾತ ಪರಿಹಾರಕ್ಕಾಗಿ 1 ವರ್ಷದೊಳಗೆ ಹಾಗೂ ಅಂತ್ಯಕ್ರಿಯೆ ವೆಚ್ಚಕ್ಕಾಗಿ 6 ತಿಂಗಳ ಅವಧಿಯೊಳಗೆ ಸೇವಾ ಸಿಂದು ಪೋರ್ಟಲ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ತುಪ್ಪ, ಕೋವಾ ಪ್ರೀಯರಿಗೆ ಬಿಗ್ ಶಾಕ್; ಈ ಸುದ್ದಿ ಓದಿ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿ, ಕಾರ್ಮಿಕ ನಿರೀಕ್ಷಕರು ಅಥವಾ ತಾಲ್ಲೂಕು ಮಟ್ಟದ ಕಾರ್ಮಿಕ ಇಲಾಖೆ ಕಚೇರಿಗಳಿಗೆ ಭೇಟಿ ನೀಡಬಹುದು. ಸಹಾಯವಾಣಿ ಸಂಖ್ಯೆ 155214 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.(AKSH YOJANA:)

ಇದನ್ನೂ ಓದಿ: ದ್ವಿತೀಯ ಪಿಯು ಪರೀಕ್ಷೆ-2 ವೇಳಾಪಟ್ಟಿ ಪ್ರಕಟ
ಇತ್ತೀಚಿನ ಜನಪ್ರಿಯ ಸುದ್ದಿಗಳು (AKSH YOJANA:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





