Amazon: ನವದೆಹಲಿ: (ನ್ಯೂಸ್ ಮಲ್ನಾಡ್ ವರದಿ) ಪಶ್ಚಿಮ ಘಟ್ಟ ಸಂರಕ್ಷಣೆಗೆ ಭಾರತದಲ್ಲಿ ಇ-ಕಾಮರ್ಸ್ ದೈತ್ಯ ಅಮೆಜಾನ್ (Amazon:) ಹೂಡಿಕೆ ಮಾಡಲು ಮುಂದಾಗಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆಯಿಟ್ಟು ಸಿಕ್ಕಿಬಿದ್ದ rto ಅಧಿಕಾರಿ
ಏಷ್ಯಾ ಪೆಸಿಫಿಕ್ ವಲಯದಲ್ಲಿ ಪರಿಸರ ಸಂಬಂಧಿ ಯೋಜನೆಗಳಿಗಾಗಿ ಒಟ್ಟು 1.5 ಕೋಟಿ ಡಾಲರ್ ಹೂಡಿಕೆ ಮಾಡಲು ಅಮಜಾನ್ ಉದ್ದೇಶಿಸಿದ್ದು, ಇದರ ಭಾಗವಾಗಿ ಭಾರತದಲ್ಲೂ ಹೂಡಿಕೆ ಮಾಡುವುದಾಗಿ ಹೇಳಿದೆ. ತನ್ನ ಮೊದಲ ಹೂಡಿಕೆಯಾಗಿದ್ದು, ಪಶ್ಚಿಮ ಘಟ್ಟವು ವಿಶ್ವದಲ್ಲೇ ಅತೀ ಹೆಚ್ಚು ಆನೆ ಹಾಗೂ ಹುಲಿಗಳ ಆವಾಸ ಸ್ಥಾನವಾಗಿದ್ದು, ದೇಶದ ಶೇ 30 ಕ್ಕೂ ಅಧಿಕ ವನ್ಯಜೀವಿಗಳು ಇಲ್ಲಿವೆ ಎಂದು ಅಮೆಜಾನ್ ಪ್ರಕಟಣೆಯಲ್ಲಿ ಹೇಳಿದೆ. 10 ಲಕ್ಷ ಡಾಲರ್ ವೆಚ್ಚದಲ್ಲಿ “ವೈಲ್ಡ್ ಕಾರ್ಬನ್” ಯೋಜನೆ ಕೈಗೊಳ್ಳಲಿದೆ. ಇದರಲ್ಲಿ 10,000 ರೈತರಿಗೆ 10 ಲಕ್ಷ ಹಣ್ಣು ನೀಡುವ, ಮರಮಟ್ಟುಗಳಿಗೆ ಉಪಯೋಗವಾಗುವಂಥ ಮತ್ತು ಔಷಧೀಯ ಸಸಿಗಳ ನೆಡಲು ಹಾಗೂ ಪಾಲನೆ ಮಾಡಲು ಬೆಂಬಲ ನೀಡಲಾಗುತ್ತದೆ ಎಂದು ಅಮೆಜಾನ್ ಹೇಳಿದೆ.

ಇದನ್ನೂ ಓದಿ; ಚಿಕ್ಕಮಗಳೂರು: ಗಾಂಜಾ ಪೆಡ್ಲರ್ ಗಳ ನಡುವೆ ಮಾರಾಮಾರಿ; ಲಾಂಗ್ ನಿಂದ ಹಲ್ಲೆ
ಇನ್ನು ಕುರಿತು ಅಮೆಜಾನ್ ನ ಜಾಗತಿಕ ಸುಸ್ಥಿರ ಯೋಜನೆಯ ಉಪಾಧ್ಯಕ್ಷೆ ಕಾರಾ ಹಸ್ಟ್ ಮಾತನಾಡಿ, ವಲಯದಲ್ಲಿ ದಟ್ಟ ಕಾಡು ಹಾಗೂ ಕರಾವಳಿ ಪ್ರದೇಶಗಳೂ ಇದ್ದರೂ, ಹವಾಮಾನ ಬದಲಾವಣೆ, ಜೀವವೈವಿಧ್ಯದ ನಷ್ಟ ಮತ್ತು ಮಣ್ಣಿನ ಸವಕಳಿಯಿಂದಾಗಿ ಹೆಚ್ಚು ದುರ್ಬಲವಾಗಿದೆ. ಹವಾಮಾನ ಬದಲಾವಣೆಯ ದುಷ್ಪರಿಣಾಮಗಳಿಂದ ರಕ್ಷಿಸಲು ಹಾಗೂ ಜೀವವೈವಿಧ್ಯಗಳನ್ನು ಕಾಪಾಡಲು, ಭಾರಿ ಹಾಗೂ ಸಣ್ಣಯೋಜನೆಗಳು ಬೇಕಾಗಿವೆ. ನಾವು ಎರಡಲ್ಲೂ ಹೂಡಿಕೆ ಮಾಡಲು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು; ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
- ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
- darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
- ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
- ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
- ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
- ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
- ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
- ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
- ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
- ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
-
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply