Anganwadi 2024: ಈ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ

(Anganwadi 2024) ಮೈಸೂರು ಜಿಲ್ಲೆಯಾದ್ಯಂತ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಕಸ್ತೂರಿ ರಂಗನ್‌ ವರದಿ ತಿರಸ್ಕಾರ;  ಸಚಿವ ಸಂಪುಟ ಸಭೆ ನಿರ್ಧಾರ


ಉದ್ಯೋಗ ಇಲಾಖೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಯ ವಿವರ:
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ

ಹುದ್ದೆಗಳ ಸಂಖ್ಯೆ:
ಅAಗನವಾಡಿ ಕಾರ್ಯಕರ್ತೆ: 329
ಅಂಗನವಾಡಿ ಸಹಾಯಕಿ: 83

ಒಟ್ಟು ಹುದ್ದೆಗಳ ಸಂಖ್ಯೆ 412


ಇದನ್ನೂ ಓದಿ; ಅಕ್ಟೋಬರ್ 7 ರಿಂದ ರಾಜ್ಯವ್ಯಾಪ್ತಿ ಇ-ಸ್ವತ್ತು ಕಡ್ಡಾಯ; ತಪ್ಪಿದರೆ ಕಾನೂನು ಕ್ರಮ, ಇದರ ಉದ್ದೇಶವೇನು?


ವಿದ್ಯಾರ್ಹತೆ:
* ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಾಸ್ ಆಗಿರಬೇಕು.
* ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ:
* ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ತುಂಬಿರಬೇಕು.
* ಗರಿಷ್ಠ 35 ವರ್ಷ ವಯಸ್ಸು ದಾಟಿರಬಾರದು.
* ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು karnemakaone.kar.nic.in/abcd/ApplicationForm_JA_org.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅಪ್ಲಿಕೇಶನ್ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು
* ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ.
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ
* ವಾಸಸ್ಥಳ ದೃಢೀಕರಣ ಪತ್ರ
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ
* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ


ಇದನ್ನೂ ಓದಿ; ಮೊದಲ ಬಾರಿಗೆ ಸ್ಪ್ಯಾಮ್ ಪತ್ತೆಗೆ AI ಚಾಲಿತ ನೆಟ್‌ವರ್ಕ್ ಪ್ರಾರಂಭ; ಯಾವುದೇ ಸ್ಪ್ಯಾಮ್ ಕರೆ ಬಂದರೆ ಸುಲಭವಾಗಿ ತಿಳಿಯುತ್ತೆ


ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
25-09-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
19-10-2024

Anganwadi 2024: ಈ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ
Anganwadi 2024: ಈ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!