Anganwadi Jobs 25: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

(Anganwadi Jobs 25: ) ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆ, 53 ಸಹಾಯಕಿರು ಸೇರಿ 64 ಹುದ್ದೆಗಳನ್ನು ಗೌರವ ಸೇವೆಯ ಆಧಾರದಲ್ಲಿ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ


ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವೀತಿಯ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. 19 ರಿಂದ 35 ವರ್ಷದೊಳಗಿನ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ


ಸೆಪ್ಟೆಂಬರ್ 5 ಸಂಜೆ 5:30ರ ಒಳಗಾಗಿ ವೆಬ್‍ಸೈಟ್ https://karnemakaone.kar.inc.in/abcd/ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು.

Anganwadi Jobs 25: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ
Anganwadi Jobs 25: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (Anganwadi Jobs 25: )

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ