Anganwadi:-ಈ ಜಿಲ್ಲಾ ಅಂಗನವಾಡಿಯಲ್ಲಿ ಜಾಬ್ ಆಫರ್

(Anganwadi:-) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ. ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ


ಉದ್ಯೋಗ ಸ್ಥಳ:
ಉತ್ತರ ಕನ್ನಡ ಜಿಲ್ಲೆ

ಹುದ್ದೆಯ ವಿವರ:
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ


ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್‌ ಶಾಕ್‌; ಇನ್ಮುಂದೆ 1.70 ಲಕ್ಷ ಮಹಿಳೆಯರಿಗೆ ಬರಲ್ಲ ಗೃಹಲಕ್ಷ್ಮಿಯ 2000 ಹಣ!


ಹುದ್ದೆಯ ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆ: 81
ಅಂಗನವಾಡಿ ಸಹಾಯಕಿ: 263

ಎಲ್ಲೆಲ್ಲೆ ಎಷ್ಟು ಹುದ್ದೆಗಳು ಖಾಲಿ
ಅಂಕೋಲಾ:
ಕಾರ್ಯಕರ್ತೆ- 7
ಸಹಾಯಕಿ- 15


ಇದನ್ನೂ ಓದಿ: ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ; 1.73 ಲಕ್ಷ BPL ರೇಷನ್ ಕಾರ್ಡ್ ವಿತರಣೆ


ಹಳಿಯಾಳ:
ಕಾರ್ಯಕರ್ತೆ- 12
ಸಹಾಯಕಿ- 20

ದಾಂಡೇಲಿ:
ಕಾರ್ಯಕರ್ತೆ- 4
ಸಹಾಯಕಿ- 12

ಹೊನ್ನಾವರ:
ಕಾರ್ಯಕರ್ತೆ- 4
ಸಹಾಯಕಿ- 29


ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 44,228 ಹುದ್ದೆಗಳಿಗೆ ಅರ್ಜಿ ಆಹ್ವಾನ; 10,000 ದಿಂದ 29,380 ಸಂಬಳ


ಜೋಯಿಡಾ:
ಸಹಾಯಕಿ- 28

ಕಾರವಾರ:
ಕಾರ್ಯಕರ್ತೆ- 2
ಸಹಾಯಕಿ- 6

ಕುಮಟಾ:
ಕಾರ್ಯಕರ್ತೆ- 3
ಸಹಾಯಕಿ- 20


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 18ನೇ ಕಂತಿನ ಅರ್ಹ ಪಟ್ಟಿ ಬಿಡುಗಡೆ; ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ರೆ ಮಾತ್ರ ಹಣ ಜಮಾ


ಮುಂಡಗೋಡ:
ಕಾರ್ಯಕರ್ತೆ- 10
ಸಹಾಯಕಿ- 29

ಸಿದ್ಧಾಪುರ:
ಕಾರ್ಯಕರ್ತೆ- 7
ಸಹಾಯಕಿ- 17

ಶಿರಸಿ:
ಕಾರ್ಯಕರ್ತೆ- 24
ಸಹಾಯಕಿ- 55

ಯಲ್ಲಾಪುರ:
ಕಾರ್ಯಕರ್ತೆ- 5
ಸಹಾಯಕಿ- 15


ಇದನ್ನೂ ಓದಿ: ರೈತರಿಗಾಗಿ ಕೃಷಿ ಸೆಂಟ್ರಲ್ App ಬಿಡುಗಡೆ!; ಸಮಗ್ರ ಮಾಹಿತಿಯನ್ನು ಈ ಆ್ಯಪ್‌ ಮುಖಾಂತರ ನಿಮ್ಮ ಮೊಬೈಲ್ ನಲ್ಲಿ ಪಡೆದುಕೊಳ್ಳಿ..!


ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆ:
12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ತೇರ್ಗಡೆ ಆಗಿರಬೇಕು.

ಅಂಗನವಾಡಿ ಸಹಾಯಕಿ ಹುದ್ದೆ:
10ನೇ ತರಗತಿ ತೇರ್ಗಡೆ ಆಗಿರಬೇಕು.

ವಯೋಮಿತಿ:
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು. ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.


ಇದನ್ನೂ ಓದಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ; 24,000 ದಿಂದ ಸಂಬಳ


ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
* ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ
* ವಾಸಸ್ಥಳ ದೃಢೀಕರಣ ಪತ್ರ
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ
* ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ
* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ

ಅರ್ಜಿ ಸಲ್ಲಿಕೆ ಹೇಗೆ?;
ಅರ್ಹರು karnemakaone.kar.nic.in/abcd/ApplicationForm_JA_org.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Anganwadi:-ಈ ಜಿಲ್ಲಾ ಅಂಗನವಾಡಿಯಲ್ಲಿ ಜಾಬ್ ಆಫರ್
Anganwadi:-ಈ ಜಿಲ್ಲಾ ಅಂಗನವಾಡಿಯಲ್ಲಿ ಜಾಬ್ ಆಫರ್

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
12-07-2024

(Anganwadi:-) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
12-08-2024

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ