Anganwadi Recruitment 2026: 10th ಪಾಸಾಗಿದ್ರೆ ಅರ್ಜಿ ಹಾಕಿ

(Anganwadi Recruitment 2026:) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಕಂಪ್ಲೀಟ್‌ ಡಿಟೈಲ್ಸ್‌ ಇಲ್ಲಿದೆ ನೋಡಿ.


ನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಸ್ಥಳ:
ಕಲಬುರಗಿ

ಹುದ್ದೆಯ ವಿವರ:
* ಅಂಗನವಾಡಿ ಕಾರ್ಯಕರ್ತೆ
* ಅಂಗನವಾಡಿ ಸಹಾಯಕಿ

ಹುದ್ದೆಗಳ ಸಂಖ್ಯೆ:
412

ಈ ನೇಮಕಾತಿ ಪ್ರಕ್ರಿಯೆಯಲ್ಲಿ 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಲಭ್ಯವಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಗತ್ಯ.


ನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ ಹಳೆಯ ಪಹಣಿ


ಈ ಅರ್ಹತೆ ಕಡ್ಡಾಯ:
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ ಪಿಯುಸಿ (PUC) ಉತ್ತೀರ್ಣರಾಗಿರಬೇಕು ಮತ್ತು ಸಹಾಯಕಿಯರ ಹುದ್ದೆಗೆ 10ನೇ ತರಗತಿ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಕೆ ಹೇಗೆ?:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ (karnemakaone.kar.nic.in) ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಈ ದಾಖಲೆ ಕಡ್ಡಾಯ:
ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಶೈಕ್ಷಣಿಕ ದಾಖಲೆಗಳು ಮತ್ತು ಇತ್ತೀಚಿನ ಭಾವಚಿತ್ರವನ್ನು ಸಿದ್ಧಪಡಿಸಿಕೊಂಡು, ಅಧಿಸೂಚನೆಯಲ್ಲಿನ ಮಾರ್ಗಸೂಚಿಗಳನ್ನು ಎಚ್ಚರಿಕೆಯಿಂದ ಓದಿಕೊಳ್ಳಲು ಇಲಾಖೆ ಸೂಚಿಸಿದೆ. ಆನ್‌ಲೈನ್ ಅರ್ಜಿಯನ್ನು ಅಂತಿಮವಾಗಿ ಸಲ್ಲಿಸಿದ ನಂತರ, ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಕಡ್ಡಾಯವಾಗಿ ಸುರಕ್ಷಿತವಾಗಿಟ್ಟುಕೊಳ್ಳುವುದು ಅವಶ್ಯಕ.


ನ್ನೂ ಓದಿ: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ; ಗ್ರಾಹಕರಿಗೆ ಬಿಗ್ ಶಾಕ್


ಪ್ರಮುಖ ದಿನಾಂಕಗಳು:
ಫೆಬ್ರವರಿ 20 ರಿಂದ ಪ್ರಾರಂಭವಾದ ಈ ಅರ್ಜಿ ಪ್ರಕ್ರಿಯೆಯು ಮಾರ್ಚ್ 16 ರಂದು ಮುಕ್ತಾಯಗೊಳ್ಳಲಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಆಡಳಿತ ಮಂಡಳಿ ತಿಳಿಸಿದೆ.

Anganwadi Recruitment 2026: 10th ಪಾಸಾಗಿದ್ರೆ ಅರ್ಜಿ ಹಾಕಿ
Anganwadi Recruitment 2026: 10th ಪಾಸಾಗಿದ್ರೆ ಅರ್ಜಿ ಹಾಕಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (Anganwadi Recruitment 2026:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ