Anganwadi Recruitment: ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗ

Anganwadi Recruitment: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬೀದರ್ ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹದು.

ಇದನ್ನೂ ಓದಿ; ಯುವಜನತೆಗೆ ಗುಡ್ ನ್ಯೂಸ್; ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ

ಹುದ್ದೆಯ ಹೆಸರು:
* ಅಂಗನವಾಡಿ ಕಾರ್ಯಕರ್ತೆ
* ಅಂಗನವಾಡಿ ಸಹಾಯಕಿ

ಹುದ್ದೆಗಳ ಸಂಖ್ಯೆ:
96

ಇದನ್ನೂ ಓದಿ; 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ

ಹುದ್ದೆವಾರು ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆ: 31
ಅಂಗನವಾಡಿ ಸಹಾಯಕಿ: 65

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ (Anganwadi Recruitment:) ಹುದ್ದೆಗೆ ವಿದ್ಯಾರ್ಹತೆ:
* ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು.
* ಎಸ್.ಎಸ್.ಎಲ್.ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
(ಈ ಹುದ್ದೆ ನೇಮಕ ಸಂದರ್ಭದಲ್ಲಿ ಅಂಗೀಕೃತ ಸಂಸ್ಥೆಯಿಂದ ಡಿ.ಎಸ್.ಇ.ಆರ್.ಟಿ ಇಂದ ಇಸಿಸಿಇ ಡಿಪ್ಲೊಮ, ಜೆಒಸಿ, ಎನ್‌ಟಿಟಿ, ಅಂಗನವಾಡಿ ಕಾರ್ಯಕರ್ತೆ ಚಟುವಟಿಕೆಗಳಿಗೆ ಸಂಬಂಧ ಕೋರ್ಸ್ ಗಳನ್ನು ಪಡೆದಿದ್ದಲ್ಲಿ ನೇಮಕಾತಿ ಆಯ್ಕೆಯಲ್ಲಿ ಮೊದಲ ಆಧ್ಯತೆ ನೀಡಲಾಗುತ್ತದೆ.)

ಇದನ್ನೂ ಓದಿ; ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ

ಅಂಗನವಾಡಿ ಸಹಾಯಕಿ ಹುದ್ದೆಗೆ ವಿದ್ಯಾರ್ಹತೆ
* ಈ ಹುದ್ದೆಗೆ ಕನಿಷ್ಠ 10 ನೇ ತರಗತಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.

ಇತರೆ ಅರ್ಹತೆ:
ಗ್ರಾಮಾಂತರ ಪ್ರದೇಶದ ಅಂಗನವಾಡಿ (Anganwadi Recruitment:) ಕೇಂದ್ರದಲ್ಲಿ ಆಯಾ ಕಂದಾಯ ಗ್ರಾಮದಲ್ಲಿ ವಾಸ್ತವ್ಯ ಹೊಂದಿರಬೇಕು.

ವಯೋಮಿತಿ:
ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು. ವಿಕಲಚೇತನರಿಗೆ ವಯಸ್ಸಿನ ಸಡಿಲಿಕೆ ಇರುತ್ತದೆ.

Anganwadi Recruitment: ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗ
Anganwadi Recruitment: ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :
10-01-2024

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
05-02-2024

ಅರ್ಜಿ ಸಲ್ಲಿಸುವ ವಿಧಾನ:
ಆನ್ ಲೈನ್

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
1. ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಮಾಹಿತಿ ಅಥವಾ ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಅಂಕಪಟ್ಟಿ.
2. ವಾಸಸ್ಥಳ ದೃಢೀಕರಣ ಪತ್ರ.
3. ಹುದ್ದೆಗೆ ನಿಗದಿತ ವಿದ್ಯಾರ್ಹತೆ ಬಗ್ಗೆ ಎಸ್.ಎಸ್.ಎಲ್.ಸಿ, ಪಿಯುಸಿ ಅಂಕಪಟ್ಟಿ.
4. ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ, ಈ ಅಭ್ಯರ್ಥಿಗಳಾಗಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸುವುದು.

ಅಪ್ಲಿಕೇಶನ್ ಸಲ್ಲಿಸುವ ವಿಧಾನ:
* ವೆಬ್ ಸೈಟ್ ವಿಳಾಸ https://karnemakaone.kar.nic.in ಕ್ಕೆ ಭೇಟಿ ನೀಡಿ.
* ನೇಮಕಾತಿ ಬಯಸುವ ಜಿಲ್ಲೆ – ಶಿಶು ಅಭಿವೃದ್ಧಿ ಯೋಜನೆ – ನೇಮಕಾತಿ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.
* ನಂತರ ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿ.
* ಅಪ್ಲಿಕೇಶನ್ ಫಾರ್ಮ್ ತೆರೆಯುತ್ತದೆ.
* ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.
* ಪ್ರಮಾಣ ಪತ್ರಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್ ಕ್ಲಿಕ್ ಮಾಡಿ ಅಪ್ ಲೋಡ್ ಮಾಡಬೇಕು.

ಪ್ರಮುಖ ಸುದ್ದಿಗಳನ್ನು ಓದಿ

  1.  6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  2.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  3. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  4. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  5.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  6. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  7. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  8. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  9. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  11. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  12. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  13.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  14.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  15. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  16. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  17.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  18. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  19. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇