Anganwadi Recruitment: 6 ಜಿಲ್ಲೆಗಳಲ್ಲಿ ಸರ್ಕಾರಿ ಉದ್ಯೋಗ

Anganwadi Recruitment: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಶೀಘ್ರವೇ ರೈತರಿಗೆ ಬರ ಪರಿಹಾರ ತಲುಪಿಸಲು ಅಧಿಕಾರಿಗಳಿಗೆ ಸೂಚನೆ

ಯಾವ್ಯಾವ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿ:
* ಬೆಂಗಳೂರು ಗ್ರಾಮೀಣ ಜಿಲ್ಲೆ
* ಬೆಂಗಳೂರು ನಗರ ಜಿಲ್ಲೆ
* ಬೆಳಗಾವಿ
* ಬೀದರ್
* ಹಾವೇರಿ
* ತುಮಕೂರು

ಇದನ್ನೂ ಓದಿ; ಈ ಯೋಜನೆಯ ಫಲಾನುಭವಿಗಳು 10 ಲಕ್ಷದ ವರೆಗೆ ಪಡೆಯಬಹುದು ವಿಮಾ ಕವರೇಜ್

ಹುದ್ದೆಗಳ ವಿವರ:
* ಅಂಗನವಾಡಿ ಕಾರ್ಯಕರ್ತೆ
* ಅಂಗನವಾಡಿ ಸಹಾಯಕಿ

ಇದನ್ನೂ ಓದಿ; ಡಿಸಿಸಿ ಬ್ಯಾಂಕ್‌ ನಲ್ಲಿ ಉದ್ಯೋಗ; 93 ಹುದ್ದೆಗಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:
* ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12 ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಯಾವುದಾದರೊಂದು ತೇರ್ಗಡೆ ಹೊಂದಿರಬೇಕು.
* ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ ತೇರ್ಗಡೆ ಹೊಂದಿರಬೇಕು.

ಇದನ್ನೂ ಓದಿ; ಗೃಹಜ್ಯೋತಿ ನಿಯಮದಲ್ಲಿ ಮಹತ್ವದ ಬದಲಾವಣೆ; ಏನದು ಬದಲಾವಣೆ?

ವಯೋಮಿತಿ:
ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.

Anganwadi Recruitment: 6 ಜಿಲ್ಲೆಗಳಲ್ಲಿ ಸರ್ಕಾರಿ ಉದ್ಯೋಗ
Anganwadi Recruitment: 6 ಜಿಲ್ಲೆಗಳಲ್ಲಿ ಸರ್ಕಾರಿ ಉದ್ಯೋಗ

ಇದನ್ನೂ ಓದಿ; ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

Anganwadi Recruitment: ಅರ್ಜಿ ಸಲ್ಲಿಕೆಗೆ ಬೇಕಾದ ಅಗತ್ಯ ದಾಖಲೆಗಳು:
* ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ, ಪಿಯುಸಿ ಅಂಕಪಟ್ಟಿ.
* ವಾಸಸ್ಥಳ ದೃಢೀಕರಣ ಪತ್ರ.
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
* ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ, ಈ ಅಭ್ಯರ್ಥಿಗಳಾಗಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸುವುದು.
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.

ಇದನ್ನೂ ಓದಿ; ಚಾಕ್ ಪೀಸ್ ನಲ್ಲಿ ಯುವಕನ ಕೈಚಳಕ; ರಾಮ ಮಂದಿರ ಕಲಾಕೃತಿ ನಿರ್ಮಾಣ

ಅರ್ಜಿ ಸಲ್ಲಿಕೆ ಹೇಗೆ?:
* ಅಪ್ಲಿಕೇಶನ್ (Anganwadi Recruitment: ) ಸಲ್ಲಿಸಲು ವೆಬ್ ಸೈಟ್ ವಿಳಾಸ https://karnemakaone.kar.nic.in ಕ್ಕೆ ಭೇಟಿ ನೀಡಿ.
* ಉದ್ಯೋಗ ಬಯಸುವ ಜಿಲ್ಲೆ – ಶಿಶು ಅಭಿವೃದ್ಧಿ ಯೋಜನೆ – ನೇಮಕಾತಿ ಬಯಸುವ ಹುದ್ದೆಯನ್ನು ಕ್ರಮವಾಗಿ ಆಯ್ಕೆ ಮಾಡಿ.
* ನಂತರ ನೀವು ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಬೇಕು.
* ಆನ್ ಲೈನ್ ಅರ್ಜಿ ಫಾರ್ಮ್ ಓಪನ್ ಆಗುತ್ತದೆ.
* ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.
* ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್ ಕ್ಲಿಕ್ ಮಾಡಿ ಅಪ್ ಲೋಡ್ ಮಾಡಬೇಕು.

ಪ್ರಮುಖ ಸುದ್ದಿಗಳನ್ನು ಓದಿ

  1. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
  2. ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್‌ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್‌ ಗೆಲ್ಲುವ ಅವಕಾಶ
  3. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  4. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  5. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  6. 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  7.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  8. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  9. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  10.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  11. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  12. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  13. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  14. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  15. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  16. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  17. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  18.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  19.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  20. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  21. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  22.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  23. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  24. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇