(Anganwadi Recruitment) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯಾದ್ಯಂತ ಇರುವ 6 ಶಿಶು ಅಭಿವೃದ್ಧಿ ಯೋಜನೆಗಳಡಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
ಹುದ್ದೆಗಳ ವಿವರ:(Anganwadi Recruitment)
ಅಂಗನವಾಡಿ ಕಾರ್ಯಕರ್ತೆ: 120
ಅಂಗನವಾಡಿ ಸಹಾಯಕಿ: 393
ವಿದ್ಯಾರ್ಹತೆ:
* ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಾಸ್ ಮಾಡಿರಬೇಕು.
* ಅಂಗನವಾಡಿ ಸಹಾಯಕಿ ಹುದ್ದೆ: 10ನೇ ತರಗತಿ ಉತ್ತೀರ್ಣರಾಗಿರಬೇಕು.
ಇದನ್ನೂ ಓದಿ; ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
ವಯೋಮಿತಿ:
ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
12-03-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
19-04-2024
ಇದನ್ನೂ ಓದಿ; ಒಂದೇ ವಾರದಲ್ಲಿ ಸಖತ್ ಸದ್ದು ಮಾಡಿದ ‘ರಾಜಕೀಯ’ ರ‍್ಯಾಪ್ ಸಾಂಗ್; ಯಾರು ಈ ಕೊಪ್ಪದ ರ‍್ಯಾಪರ್ ಚೇತನ್.. ಹೇಗಿದೆ ಸಾಂಗ್..?
ಅರ್ಜಿ ಸಲ್ಲಿಕೆ ಹೇಗೆ?:
* https://karnemakaone.kar.nic.in/abcd/ApplicationForm_JA_org.aspx ಕ್ಕೆ ಭೇಟಿ ನೀಡಿ.
* ಉದ್ಯೋಗ ಬಯಸುವ ಜಿಲ್ಲೆ- ಶಿಶು ಅಭಿವೃದ್ಧಿ ಯೋಜನೆ (ತಾಲ್ಲೂಕು) – ಅಧಿಸೂಚನೆ ಸಂಖ್ಯೆ – ನೇಮಕಾತಿ ಬಯಸುವ ಹುದ್ದೆಯನ್ನು ಕ್ರಮವಾಗಿ ಆಯ್ಕೆ ಮಾಡಿ.
* ನಂತರ ನೀವು ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಬೇಕು.
* ಆನ್ ಲೈನ್ ಅರ್ಜಿ ಫಾರ್ಮ್ ಓಪನ್ ಆಗುತ್ತದೆ.
* ಕೇಳಲಾದ ವಿವರಗಳನ್ನು ನೀಡಿ ಅರ್ಜಿ ಹಾಕಿ.
* ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್ ಕ್ಲಿಕ್ ಮಾಡಿ ಅಪ್‌ಲೋಡ್ ಮಾಡಿರಿ.
ಇದನ್ನೂ ಓದಿ; ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:(Anganwadi Recruitment)
1. ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ / ಪಿಯುಸಿ ಅಂಕಪಟ್ಟಿ.
2. ವಾಸಸ್ಥಳ ದೃಢೀಕರಣ ಪತ್ರ.
3. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
4. ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
5. ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
6. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
7. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
8. ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
9. ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
ಉಪಯುಕ್ತ ಮಾಹಿತಿ, ಉದ್ಯೋಗ ಮಾಹಿತಿ ಪಡೆಯಲು ವಾಟ್ಸಾಪ್ ಗ್ರೂಪ್ join ಆಗಿ
ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply