Anganwadi recruitment: ಈ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ

(Anganwadi recruitment:) ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಹೈ ಕೊರ್ಟ್ ನಿಂದ ಗುಡ್ ನ್ಯೂಸ್; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ


ಹುದ್ದೆಯ ವಿವರ:
* ಅಂಗನವಾಡಿ ಕಾರ್ಯಕರ್ತೆ
* ಮಿನಿ ಅಂಗನವಾಡಿ ಕಾರ್ಯಕರ್ತೆ
* ಅಂಗನವಾಡಿ ಸಹಾಯಕಿ

ಹುದ್ದೆಯ ಸಂಖ್ಯೆ:
* ಅಂಗನವಾಡಿ ಕಾರ್ಯಕರ್ತೆ ಹುದ್ದೆ ಸಂಖ್ಯೆ: 54
* ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಸಂಖ್ಯೆ: 14
* ಅಂಗನವಾಡಿ ಸಹಾಯಕಿ ಹುದ್ದೆ ಸಂಖ್ಯೆ: 217

ವಿದ್ಯಾರ್ಹತೆ:
* ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ತೇರ್ಗಡೆ
* ಸಹಾಯಕಿ ಹುದ್ದೆಗೆ 10ನೇ ತರಗತಿ ತೇರ್ಗಡೆ


ಇದನ್ನೂ ಓದಿ; ಕೊಪ್ಪ, ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th, PUC ಪಾಸ್ ಆದವರು ಅರ್ಜಿ ಸಲ್ಲಿಸಿ; 10,000- 15,000 ಸಂಬಳ


ವಯೋಮಿತಿ:
* ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು.
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
* ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌.ಎಸ್‌.ಎಲ್‌.ಸಿ / ಪಿಯುಸಿ ಅಂಕಪಟ್ಟಿ
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ
* ವಾಸಸ್ಥಳ ದೃಢೀಕರಣ ಪತ್ರ
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ
* ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ
* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ


ಇದನ್ನೂ ಓದಿ; ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಶೇ. 90ರಷ್ಟು ಸಹಾಯಧನದಲ್ಲಿ ಸಿಗಲಿದೆ ಈ ಸೌಲಭ್ಯ


ಅರ್ಜಿ ಸಲ್ಲಿಕೆ ಹೇಗೆ?;
* ವೆಬ್ ವಿಳಾಸ karnemakaone.kar.nic.in/abcd/ApplicationForm_JA_org.aspx ಕ್ಕೆ ಭೇಟಿ ನೀಡಿ.
* ಹುದ್ದೆ ಬಯಸುವ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ (ತಾಲ್ಲೂಕು), ಅಧಿಸೂಚನೆ ಸಂಖ್ಯೆ, ಹುದ್ದೆ ಆಯ್ಕೆ ಮಾಡಿ.
* ನೀವು ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿ.
* ಆನ್‌ ಲೈನ್ ಅರ್ಜಿ ನಮೂನೆ ವೆಬ್‌ ಪೇಜ್ ತೆರೆಯುತ್ತದೆ.
* ಕೇಳಲಾದ ಸಂಪೂರ್ಣ ವಿವರ ನೀಡಿ ಅಪ್ಲಿಕೇಶನ್ ಸಲ್ಲಿಸಿ.
* ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್ ಕ್ಲಿಕ್ ಮಾಡಿ ಅಪ್‌ ಲೋಡ್ ಮಾಡಿರಿ.

ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
14-09-2024


ಇದನ್ನೂ ಓದಿ; ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್; ಎಂಬ್ರಾಯ್ಡರಿ & ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
19-10-2024

Anganwadi recruitment: ಈ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ
Anganwadi recruitment: ಈ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!