Anganwadi Vacancy: ಜಿಲ್ಲಾ ಅಂಗನವಾಡಿಯಲ್ಲಿ ಜಾಬ್‌ ಆಫರ್‌

(Anganwadi Vacancy) ಕಲಬುರಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


ನೇಮಕಾತಿ ಪ್ರಾಧಿಕಾರ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆ ಹೆಸರು:
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ

ಮಾಸಿಕ ಗೌರವಧನ:
10,000-15,000


ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಅಂಗನವಾಡಿ ಕಾರ್ಯಕರ್ತೆ ಹುದ್ದೆ ಸಂಖ್ಯೆ:
61

ಅಂಗನವಾಡಿ ಸಹಾಯಕಿ ಹುದ್ದೆ ಸಂಖ್ಯೆ:
238

ವಿದ್ಯಾರ್ಹತೆ:
* ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿಯುಸಿ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.
* ಅಂಗೀಕೃತ ಸಂಸ್ಥೆಗಳಿಂದ DSERT ಇಂದ ECCE ಡಿಪ್ಲೊಮ ಕೋರ್ಸ್‌, ಜೆಒಸಿ ಕೋರ್ಸ್‌, ಎನ್‌ಟಿಟಿ ಕೋರ್ಸ್‌ಗಳನ್ನು ಹಾಗೂ
* ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮ ನ್ಯೂಟ್ರಿಷಿಯನ್, ಹೋಂ ಸೈನ್ಸ್‌ ಸರ್ಟಿಫಿಕೇಟ್‌ ಕೋರ್ಸ್‌, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಸದರಿಯವರಿಗೆ ಬೋನಸ್ +5 ಅಂಕಗಳನ್ನು ನೀಡಲಾಗುತ್ತದೆ.
* ಸಹಾಯಕಿ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.


ಇದನ್ನೂ ಓದಿ: ಬೆಳೆವಿಮೆ ನೋಂದಣಿ ಕುರಿತು ಬಿಗ್‌ ಅಪ್ಡೇಟ್‌; ಏನದು ಗೊತ್ತಾ? ಇಲ್ಲಿದೆ ನೋಡಿ


ವಯೋಮಿತಿ:
* ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ತುಂಬಿರಬೇಕು. ಗರಿಷ್ಠ 35 ವರ್ಷ ವಯಸ್ಸು ದಾಟಿರಬಾರದು.
* ಇತರೆ ಹಿಂದುಳಿದ ಕೆಟಗರಿಯವರಿಗೆ 3ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಅನ್ವಯವಾಗಲಿವೆ.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು karnemakaone.kar.nic.in/abcd/ApplicationForm_JA_org.aspx ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ವಿಧಾನ:
ಮೆರಿಟ್‌ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಿ, ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.


ಇದನ್ನೂ ಓದಿ: ರಾಜ್ಯದ ಜನತೆಗೆ ಮತ್ತೊಂದು ಶಾಕ್; ಜನರ ಕೈ ಸುಡಲಿದೆ ನಂದಿನಿ ಹಾಲಿನ ದರ!


ಅಪ್ಲಿಕೇಶನ್ ಸಲ್ಲಿಸಲು ಅಗತ್ಯ ದಾಖಲೆಗಳು
* ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ
* ವಾಸಸ್ಥಳ ದೃಢೀಕರಣ ಪತ್ರ
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ
* ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ
* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
05-01-2025

Anganwadi Vacancy: ಜಿಲ್ಲಾ ಅಂಗನವಾಡಿಯಲ್ಲಿ ಜಾಬ್‌ ಆಫರ್‌
Anganwadi Vacancy: ಜಿಲ್ಲಾ ಅಂಗನವಾಡಿಯಲ್ಲಿ ಜಾಬ್‌ ಆಫರ್‌

ಇದನ್ನೂ ಓದಿ: ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅವಕಾಶ; ಏನೆಲ್ಲಾ ಬದಲಾವಣೆ ಮಾಡಬಹುದು?; ಯಾವುದೆಲ್ಲಾ ದಾಖಲೆಗಳು ಬೇಕು, ಕೊನೆಯ ದಿನಾಂಕ ಯಾವಾಗ?


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ