(Anganwadi Worker 25:) ಶಿಶು ಅಭಿವೃದ್ಧಿ ಯೋಜನೆ ಇಲಾಖೆ ವತಿಯಿಂದ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ತೆರಿಗೆಯಲ್ಲಿ ರಿಯಾಯಿತಿ
ಹುದ್ದೆಗಳ ವಿವರ:
* ಅಂಗನವಾಡಿ ಕಾರ್ಯಕರ್ತೆ
* ಅಂಗನವಾಡಿ ಸಹಾಯಕಿ
ಹುದ್ದೆಯ ಸಂಖ್ಯೆ:
* ಅಂಗನವಾಡಿ ಕಾರ್ಯಕರ್ತೆ- 13
* ಅಂಗನವಾಡಿ ಸಹಾಯಕಿ- 32
ಇದನ್ನೂ ಓದಿ: SBI ನಲ್ಲಿ ಭರ್ಜರಿ ಜಾಬ್ ಆಫರ್; ಆಕರ್ಷಕ ಸಂಬಳ
(Anganwadi Worker 25:) ವಿದ್ಯಾರ್ಹತೆ:
ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾದ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಹಾಗೆಯೇ ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ ಆಹ್ವಾನಿಸಲಾಗಿದೆ.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 19 ವರ್ಷ ಪೂರ್ಣಗೊಂಡಿರಬೇಕು. 35 ವರ್ಷದೊಳಗಿರಬೇಕು. ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ವಿಕಲಚೇತನ ಅಭ್ಯರ್ಥಿಯಾಗಿದ್ದಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 45 ವರ್ಷ ವಯೋಮಿತಿಯೊಳಗಿರಬೇಕು.
ಇದನ್ನೂ ಓದಿ: £7,500 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜೂನ್, 09 ರೊಳಗೆ ಅಥವಾ ಮುಂಚಿತವಾಗಿ www.anganwadirecruit.kar.nic.in ನಲ್ಲಿ ಆನ್‍ಲೈನ್ ಮುಖಾಂತರ ಸಲ್ಲಿಸಲು ಸೂಚಿಸಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?:
* ಅಂಕಪಟ್ಟಿ
* ವಾಸಸ್ಥಳ ದೃಢೀಕರಣ ಪತ್ರ
* ಜಾತಿ ದೃಢೀಕರಣ ಪತ್ರ
* ಇತರೆ ದಾಖಲಾತಿಗಳು

ಇದನ್ನೂ ಓದಿ: ಅಂಚೆ ಕಚೇರಿಯಲ್ಲಿ ಸ್ಥಿರ ಠೇವಣಿ ಹಣ ಇಟ್ರೆ ಎಷ್ಟು ಲಾಭ ಸಿಗುತ್ತೆ?
ಇತ್ತೀಚಿನ ಜನಪ್ರಿಯ ಸುದ್ದಿಗಳು (Anganwadi Worker 25:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





