Anganwadi workers 25: ಈ ಜಿಲ್ಲೆಯ ಅಂಗನವಾಡಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದೀರಾ?

(Anganwadi workers 25:) ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಟ್ಟಂತೆ 13 ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು 32 ಅಂಗನವಾಡಿ ಸಹಾಯಕಿ ಹುದ್ದೆಗೆ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ.


ಇದನ್ನೂ ಓದಿ: 1ಲಕ್ಷ ಹೂಡಿಕೆ ಮಾಡಿದ್ರೆ ಸಿಗುತ್ತೆ 2ಲಕ್ಷ…!; ಅಂಚೆ ಅಚೇರಿಯಲ್ಲಿದೆ ಭರ್ಜರಿ ಸ್ಕೀಮ್


ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ ಚೈನ್ಗೇಟ್ ಹತ್ತಿರದಲ್ಲಿರುವ ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿದೆ.

ಈ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಜುಲೈ, 15 ರ ಕಚೇರಿ ವೇಳೆ 5.30 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ ದೂ.ಸಂ.08272-295087 ನ್ನು ಸಂಪರ್ಕಿಸಬಹುದು.

Anganwadi workers 25: ಈ ಜಿಲ್ಲೆಯ ಅಂಗನವಾಡಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದೀರಾ?
Anganwadi workers 25: ಈ ಜಿಲ್ಲೆಯ ಅಂಗನವಾಡಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದೀರಾ?

ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಾಬ್; ವಿದ್ಯಾರ್ಹತೆ ಡಿಟೈಲ್ಸ್‌ ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Anganwadi workers 25:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ