(anganwadi-workers:-) ದಾಖಲೆಯ 16ನೇ ಬಜೆಟ್ (Budget) ಮಂಡಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗನಾವಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಇದನ್ನೂ ಓದಿ: ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th, PUC ವಿದ್ಯಾರ್ಹತೆ: 15,000 ಸಂಬಳ
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1000 ರೂ. ಹಾಗೂ ಸಹಾಯಕಿಯರ ಗೌರವ ಧನವನ್ನು 750 ರೂ. ಹೆಚ್ಚಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. anganwadi-workers:-
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಹೊಸ ಘೋಷಣೆ; ಮಿಸ್ ಮಾಡ್ದೆ ಈ ಸುದ್ದಿ ಓದಿ
anganwadi-workers:- 1.50 ಲಕ್ಷ ರೂ. ಸಹಾಯಧನ
ಇನ್ನು ಪರಿಶಿಷ್ಟ ಜಾತಿ \ ಪರಿಶಿಷ್ಟ ಪಂಗಡದ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುತ್ತಿರುವ 1 ಲಕ್ಷ ರೂ. ಸಾಲ ಹಾಗೂ 1.50 ಲಕ್ಷ ರೂ. ಸಹಾಯಧನವನ್ನು ಕ್ರಮವಾಗಿ 2.50 ಲಕ್ಷಕ್ಕೆ ಹೆಚ್ಚಿಸಲಾಗಿದೆ. anganwadi-workers:-

ಇದನ್ನೂ ಓದಿ: ಒಂದೇ ಮೊಬೈಲ್ ಸಂಖ್ಯೆ ಎರಡು ಬ್ಯಾಂಕ್ ಖಾತೆಗೆ ಇದ್ಯಾ?; ಹಾಗಿದ್ರೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!





