Anganwadi: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌

(Anganwadi) ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಸಚಿವ ಕೃಷ್ಣಬೈರೇಗೌಡ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರಿಗೆ ಗೌರವಧನವನ್ನು ಹೆಚ್ಚಳ ಮಾಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: SSLC, PUC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ರೀತಿ ಅರ್ಜಿ ಸಲ್ಲಿಸಿ 40 ಸಾವಿರ ಸ್ಕಾಲರ್ಶಿಪ್ ಪಡೆಯಿರಿ


ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ನೀಡಲಾಗುವ ಭಾರತ ಸರ್ಕಾರದ ಪಾಲನ್ನು ನಗರ ಪ್ರದೇಶದಲ್ಲಿ 1.5 ರಿಂದ 5 ಲಕ್ಷಕ್ಕೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 1.2 ರಿಂದ 3 ಲಕ್ಷಕ್ಕೆ ಹೆಚ್ಚಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಅಂದುಕೊಂಡ ಕೆಲಸ ಆಗುತ್ತಾ ಇಲ್ಲವಾ ಹೇಳುತ್ತೆ ಈ ಕಾರ್ಯ ಸಿದ್ಧಿ ಚಕ್ರ!; ಕಣ್ಣು ಮುಚ್ಚಿ ಹೀಗೆ ಪ್ರಯೋಗಿಸಿ


ಬೆಂಗಳೂರು ಅಭಿವೃದ್ಧಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಎಸ್ಪಿ ಪ್ಯಾಕೇಜ್ ಅನ್ನು ಘೋಷಿಸಿ. ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರಿಗೆ ಗೌರವಧನವನ್ನು ಹೆಚ್ಚಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದು, ರಾಜ್ಯಗಳ ಹಣಕಾಸು ಸಚಿವರನ್ನು ಒಳಗೊಂಡ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಬೇಡಿಕೆ ಮಂಡಿಸಿದ್ದಾರೆ.

Anganwadi: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌
Anganwadi: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌

ಇದನ್ನೂ ಓದಿ: ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಉದ್ಯೋಗ; 28,000 ದಿಂದ ವೇತನ, ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. SSLC, PUC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ರೀತಿ ಅರ್ಜಿ ಸಲ್ಲಿಸಿ 40 ಸಾವಿರ ಸ್ಕಾಲರ್ಶಿಪ್ ಪಡೆಯಿರಿ
    13. ಅಂದುಕೊಂಡ ಕೆಲಸ ಆಗುತ್ತಾ ಇಲ್ಲವಾ ಹೇಳುತ್ತೆ ಈ ಕಾರ್ಯ ಸಿದ್ಧಿ ಚಕ್ರ!; ಕಣ್ಣು ಮುಚ್ಚಿ ಹೀಗೆ ಪ್ರಯೋಗಿಸಿ