(Anna Bhagya) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯೂ ಮೂರು ತಿಂಗಳಿನಿಂದ ಸ್ಥಗಿತವಾಗಿದೆ. ಇದಕ್ಕೆ ತಾಂತ್ರಿಕ ದೋಷ ಕಾರಣ ಎಂದು ಹೇಳಲಾಗುತ್ತಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; ಹೊಸದಾಗಿ ಹಲವು ನಿಬಂಧನೆಗಳನ್ನು ಹೇರಿದ ಸರ್ಕಾರ
ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರಿಗೆ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಿಗೆ ನೀಡುವ 170 ರೂ. ನಗದು ವರ್ಗಾವಣೆ ಮೂರು ತಿಂಗಳಿನಿಂದ ಸ್ಥಗಿತವಾಗಿದೆ. ಫಲಾನುಭವಿಗಳ ಖಾತೆಗೆ ನೇರವಾಗಿ ಸಂದಾಯವಾಗುತ್ತಿದ್ದ ಹೆಚ್ಚುವರಿ ಅಕ್ಕಿ ಹಣ ಜಮೆಯಾಗಿಲ್ಲ.
ಇದನ್ನೂ ಓದಿ: ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಉದ್ಯೋಗ; 5250 ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ 1.13 ಕೋಟಿ ಪಡಿತರ ಚೀಟಿದಾರರ ಕುಟುಂಬಗಳ ನಾಲ್ಕು ಕೋಟಿಗೂ ಅಧಿಕ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆಜಿ ಹೆಚ್ಚುವರಿ ಅಕ್ಕಿಗೆ 660 ಕೋಟಿ ರೂಪಾಯಿ ಈ ಜಮೆ ಮಾಡಲಾಗುತ್ತಿದೆ. ಆದರೆ, ಮಾರ್ಚ್, ಏಪ್ರಿಲ್, ಮೇ ತಿಂಗಳಿನಿಂದ ಹಣ ಇದುವರೆಗೂ ಜಮಾ ಮಾಡಿಲ್ಲ ಎಂದು ಹೇಳಲಾಗಿದೆ.
ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಗೆ ತಾಂತ್ರಿಕ ದೋಷ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ಯಾವುದೇ ತೊಂದರೆ ಇಲ್ಲದೇ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಮಾಸಿಕ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುತ್ತಿದೆ.

ಇದನ್ನೂ ಓದಿ: ಮೊಬೈಲ್ ಬಳಕೆದಾರರೇ ಹುಷಾರ್!; ಈ ರೀತಿ ಮಸೇಜ್ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ






