(anna-bhagya) ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.
ಇದನ್ನೂ ಓದಿ: ಬರ ಪರಿಹಾರ; ನಿಮ್ಮ ಖಾತೆಗೆ ಹಣ ಜಮಾ ಆಗಿಲ್ವಾ?; ಹೀಗೆ ಚೆಕ್ ಮಾಡಿ
ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 35 ಕೆ.ಜಿ ಅಕ್ಕಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15 ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; hsrp number plate ಬಗ್ಗೆ ಬಂದೇ ಬಿಡ್ತು ಮತ್ತೊಂದು ಮಹತ್ವದ ಮಾಹಿತಿ; ಏನದು? ಇಲ್ಲಿದೆ ನೋಡಿ
ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply