(anna bhagya yojana) ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಖಾತೆಗ ಹಣ ಬಾರದೇ ಇರುವವರು ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಸದವರಿಗೆ ಗುಡ್ ನ್ಯೂಸ್; ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
* ಸರ್ಕಾರದ ಗ್ಯಾರಂಟಿ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಕೊಳ್ಳಬಹುದು.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; 17 ಧಾನ್ಯ/ಬೆಳೆಗಳ ಬೆಂಬಲ ಬೆಲೆ ಭರ್ಜರಿ ಏರಿಕೆ ಮಾಡಿದ ಮೋದಿ ಸರ್ಕಾರ
* ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬೇಕು.
* ಪಡಿತರ ಚೀಟಿಯ ಇ-ಕೆವೈಸಿ ಕಡ್ಡಾಯ.
* ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಯ ಇ- ಕೆವೈಸಿ ಮಾಡಬೇಕು.
* ಪಡಿತರ ಚೀಟಿ ಅಪ್ಡೇಟ್ ಅಪ್ ಡೇಟ್ ಮಾಡಬೇಕು.
ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಏಸಿ ಇಂಡಿಯಾ ಮಾಸ್ಟರ್ಸ್ ನಿಂದ ಸ್ಕಾಲರ್ ಶಿಪ್
ಈ ಎಲ್ಲ ಸಮಸ್ಯೆಗಳನ್ನು ನೀವು ಪರಿಹರಿಸಿಕೊಂಡರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಖಾತೆಗೆ ಜಮಾ ಆಗಲಿದೆ.

ಇದನ್ನೂ ಓದಿ: ನಿಮ್ಮ ವಾಹನಗಳಿಗೆ ಎಲ್‌ಇಡಿ ಬಲ್ಪ್ ಹಾಕಿದ್ದೀರಾ!; ಹಾಕಿದ್ರೆ ಬೀಳುತ್ತೆ ಕೇಸ್! ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- HSRP ನಂಬರ್ ಪ್ಲೇಟ್ ಅಳವಡಿಸದವರಿಗೆ ಗುಡ್ ನ್ಯೂಸ್; ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ






