(Anna Bhagya-Yojana)ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯೂ ಅರ್ಹರಿಗೆ ಪ್ರತಿ ತಿಂಗಳು ಜಮಾ ಆಗುತ್ತಿದ್ದು, ಮೇ ತಿಂಗಳ ಅಂದರೆ ಈ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಯಾವಾಗ ಜಮಾ ಆಗುತ್ತದೆ ಹಾಗೂ ಹಣ ಜಮಾ ಆಗಬೇಕಾದರೆ ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಈ ಕೆಲಸ ಮಾಡುವುದು ಕಡ್ಡಾಯ!
ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಆಗುವುದರಿಂದ ಇದು ಡಿಜಿಟಲ್ ಪ್ರಕ್ರಿಯೆ ಆಗಿರುತ್ತದೆ. ಹಾಗಾಗಿ ಸರಿಯಾಗಿ ನಿಮ್ಮ ಬ್ಯಾಂಕ್ ಖಾತೆಗೆ ಅಗತ್ಯ ಇರುವ ಅಪ್ಡೇಟ್ ಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಉದಾಹರಣೆಗೆ ಆಧಾರ್ ಸೀಡಿಂಗ್, ಇ-ಕೆ.ವೈ.ಸಿ ಅಪ್ಡೇಟ್, ಎನ್.ಪಿ.ಸಿ.ಐ ಮ್ಯಾಪಿಂಗ್ ಈ ಮೊದಲಾದ ಅಪ್ಡೇಟ್ ಗಳು ಆಗಬೇಕು ಇಲ್ಲವಾದರೆ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವುದಿಲ್ಲ.
ಇದನ್ನೂ ಓದಿ: sslc ಪಾಸಾದವರಿಗೆ ಬಂಪರ್ ಜಾಬ್ ಆಫರ್; ಈ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗ; ಈಗಲೇ ಅರ್ಜಿ ಸಲ್ಲಿಸಿ
ನಿಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿ!
ಬ್ಯಾಂಕ ಖಾತೆಗೆ ಹಣ ಜಮಾ ಆಗಿದ್ಯೋ, ಇಲ್ಲವೋ ಎನ್ನುವುದನ್ನು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಮೂಲಕ ಅಥವಾ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ DBT Karnataka ಮೊಬೈಲ್ ಅಪ್ಲಿಕೇಶನ್ ಮೂಲಕ ತಿಳಿದುಕೊಳ್ಳಬಹುದು.
ಇದನ್ನೂ ಓದಿ: ಮಹಿಳೆಯರಿಗೆ ಗುಡ್ ನ್ಯೂಸ್!; ಇಂಥವರಿಗೆ ಸಿಗುತ್ತೆ ಪ್ರತಿ ತಿಂಗಳು 800 ರೂಪಾಯಿ ಉಚಿತ
ಮೇ ತಿಂಗಳ ಹಣ ಬಿಡುಗಡೆ!
ಇದೇ ತಿಂಗಳು 15ನೇ ತಾರೀಕಿಗೆ 9ನೇ ಕಂತಿನ ಹಣ ಬಿಡುಗಡೆ ಆಗಲಿದೆ. ತಿಂಗಳು ಮುಗಿಯುವುದರ ಒಳಗೆ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply