(Anna-Bhagya) ರಾಜ್ಯ ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯೂ ಪಡಿತರ ಚೀಟಿ ಹೊಂದಿರುವ ಅರ್ಹರಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ನೀವು ಅರ್ಹತಾ ಪಟ್ಟಿಯನ್ನು ಚೆಕ್ ಮಾಡಿದರೆ ನಿಮ್ಮ ಖಾತೆಗೆ ಮುಂದಿನ ತಿಂಗಳು ಹಣ ಬರುತ್ತದೆಯೋ ಇಲ್ಲವೋ ಎನ್ನುವುದನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಚೆಕ್ ಮಾಡುವುದು ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆ; sslc, puc ಪಾಸ್ ಆದವರಿಗೆ ಆಯೋಜನೆ; 15 ರಿಂದ 30 ಸಾವಿರ ಸಂಬಳ
ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ:
* ಮೊದಲು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
* ನಂತರAnnabhagya beneficiary list ಚೆಕ್ ಮಾಡಲು ಈ ಸರ್ವಿಸ್ ಎನ್ನುವ ವಿಭಾಗಕ್ಕೆ ಹೋಗಿ.
* ನಂತರ ಬಲಭಾಗದಲ್ಲಿ ಇ-ಪಡಿತರ ಚೀಟಿ ಎನ್ನುವ ಆಯ್ಕೆಯನ್ನು ಕಾಣುತ್ತೀರಿ ಅದರ ಮೇಲೆ ಕ್ಲಿಕ್ ಮಾಡಿ.
* ನಂತರ ನಿಮ್ಮ ಜಿಲ್ಲೆ ಗ್ರಾಮ ಹೋಬಳಿ ಮೊದಲಾದ ಮಾಹಿತಿಗಳನ್ನು ನೀಡಬೇಕು.
ನಂತರ GO ಎಂದು ಕ್ಲಿಕ್ ಮಾಡಿ. ಈಗ ಫಲಾನುಭವಿಗಳ ಲಿಸ್ಟ್ ಕಾಣಿಸುತ್ತದೆ.
ಇಲ್ಲಿ ಆಧಾರ್ ಕಾರ್ಡ್ ಸಂಖ್ಯೆ ಸದಸ್ಯರ ಸಂಖ್ಯೆ ಮೊದಲಾದ ವಿವರಗಳನ್ನು ಕಾಣಬಹುದು. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದ್ರೆ ನಿಮಗೆ ಮುಂದಿನ ತಿಂಗಳಿನ ಅನ್ನ ಭಾಗ್ಯ ಯೋಜನೆ ಹಣ ಖಾತೆಗೆ ಬರುತ್ತೆ ಎಂದು ಅರ್ಥ.

ಇದನ್ನೂ ಓದಿ: ಈ ಬ್ಯಾಂಕ್ ನ 17,000 ಕ್ರೆಡಿಟ್ ಕಾರ್ಡ್ ಬ್ಲಾಕ್!; ನಿಮ್ಮ ಕಾರ್ಡ್ ಇದಿಯಾ ನೋಡಿಕೊಳ್ಳಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply