(Annabhagya 25:) ಅನ್ನಭಾಗ್ಯ ಅಕ್ಕಿಯನ್ನ ಕಾಳಸಂತೆಯಲ್ಲಿ ಮಾರಾಟ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ನಾಲ್ಕು ಹಂತದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಲಾಗುತ್ತಿದೆ.
ಇದನ್ನೂ ಓದಿ: 36,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಅನ್ನಭಾಗ್ಯ ಯೋಜನೆಯ ಕುರಿತು ಜನರಲ್ಲಿ ಅರಿವು ಮೂಡಿಸಲು, ಕಾಳಸಂತೆ ಮಾರಾಟಕ್ಕೆ ಕಡಿವಾಣ ಹಾಕಲು ನಾಲ್ಕು ಹಂತದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಲಾಗುತ್ತಿದೆ. ಈಗಾಗಲೇ ರಾಜ್ಯಮಟ್ಟದ ಸಮಿತಿ ರಚಿಸಲಾಗಿದೆ. ಜಿಲ್ಲಾ, ತಾಲೂಕು ಸಮಿತಿಗಳನ್ನು ರಚಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಈ ದಿನದಂದು ಬರೋಲ್ಲ ಹಣ…!
ನ್ಯಾಯಬೆಲೆ ಅಂಗಡಿಗಳ ಮಟ್ಟದ ಸಮಿತಿಗಳನ್ನು ಪುನರ್ ರಚಿಸಲಾಗಿದೆ. ಈ ಸಮಿತಿಗಳ ಕಾರ್ಯನಿರ್ವಹಣೆ, ಅಧಿಕಾರ ವ್ಯಾಪ್ತಿ ನಿಗದಿಪಡಿಸಲು ನಿಯಮಗಳನ್ನು ರೂಪಿಸಲಾಗಿದೆ. ರಾಜ್ಯಮಟ್ಟದ ಸಮಿತಿಗೆ ಆಹಾರ ಸಚಿವರೇ ಅಧ್ಯಕ್ಷರಾಗಿರುತ್ತಾರೆ. ನ್ಯಾಯಬೆಲೆ ಅಂಗಡಿ ಹಂತದ ಜಾಗೃತಿ ಸಮಿತಿಗೆ ಆ ವ್ಯಾಪ್ತಿಯಲ್ಲಿ ಪಡಿತರ ಹೊಂದಿರುವ ಮೂವರು ಮಹಿಳೆಯರ ಪ್ರಾತಿನಿಧ್ಯವನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆಶಾ ಕಾರ್ಯಕರ್ತೆಯರ ಗಮನಕ್ಕೆ; ಗೌರವಧನ ಪಾವತಿಗೆ ಅನುದಾನ ಬಿಡುಗಡೆ
ಇತ್ತೀಚಿನ ಜನಪ್ರಿಯ ಸುದ್ದಿಗಳು (Annabhagya 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





