(AnnaBhagya amount) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಬಿಪಿಎಲ್ ಕಾರ್ಡ್ ದಾರರಿಗೆ ಡಿಬಿಟಿ ಮೂಲಕ ಅವರ ಖಾತೆಗೆ ವಾರದೊಳಗೆ ಹಣ ಜಮಾ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ; ಗ್ರಾಪಂ ನೌಕರರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!
ವಾರದೊಳಗೆ ಡಿಬಿಟಿ ಮೂಲಕ ಅನ್ನ ಭಾಗ್ಯ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಕಳೆದ ಸೆಪ್ಟೆಂಬರ್ ನಿಂದ ಬಾಕಿ ಉಳಿದಿದ್ದು, ಈ ವಾರದೊಳಗೆ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ; ಬ್ಯಾಂಕ್ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ; ಕೇಂದ್ರ ಹಣಕಾಸು ಸಚಿವೆಯಿಂದ ಮಹತ್ವದ ಸೂಚನೆ
ರಾಜ್ಯ ಸರ್ಕಾರ ಪಡಿತರ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಕೈಬಿಟ್ಟು ಯಥಾಸ್ಥಿತಿ ಮುಂದುವರಿಕೆಗೆ ಆದೇಶಿಸಿದ್ದು, ರದ್ದಾಗಿದ್ದರೂ ಹಳೆಯ ಬಿಪಿಎಲ್ ಕಾರ್ಡ್ ತೋರಿಸಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಹೊಸ ಬಿಪಿಎಲ್ ಕಾರ್ಡ್ ಅರ್ಜಿಗಳು ಬಾಕಿ ಉಳಿದಿದ್ದು, ಲಾಗಿನ್ ಪ್ರಕ್ರಿಯೆ ಸರಿಪಡಿಸಿ ಹೊಸದಾಗಿ ಅರ್ಹರಿಗೆ ಬಿಪಿಎಲ್ ಕಾರ್ಡ್ ಹಂಚಿಕೆ ಮಾಡಲಾಗುವುದು ಎಂದರು.

ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಸುದ್ದಿ; ಡ್ರೈವಿಂಗ್ ಸೇರಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






