(Annabhagya Money;) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಫಲಾನುಭವಿಗಳಿಗೆ ಆಹಾರ ಸಚಿವ ವಿ.ಮುನಿಯಪ್ಪ ಗುಡ್ ನ್ಯೂಸ್ ಒಂದನ್ನ ನೀಡಿದ್ದಾರೆ. ಹೌದು, ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ, ಅಕ್ಕಿ ದೊರೆಯದ ಕಾರಣ ಅಕ್ಕಿಯ ದರದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೆ, ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿಲ್ಲ. ಇದಕ್ಕೆ ಸರ್ವರ್ ಸಮಸ್ಯೆ ಕಾರಣ ಮುಂದಿನ ವಾರದಲ್ಲಿ ಜಮಾ ಆಗಲಿದೆ ಎಂಬುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ; ವಾಟ್ಸಾಪ್ ಬಳಕೆದಾರರಿಗೆ ಅಲರ್ಟ್!; ಇನ್ಮುಂದೆ ಇರಲ್ಲ ಈ ಆಪ್ಷನ್
ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆಯಾಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10ರಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆಯಾಗಲಿದೆ ಎಂದು ತಿಳಿಸಿದರು. ದಕ್ಷಿಣ ಭಾರತದಲ್ಲಿ ನಮ್ಮ ಕರ್ನಾಟಕದಲ್ಲೇ ಶೇ.80ರಷ್ಟು ಬಡತನವಿದೆ. ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ.
ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಇನ್ಮುಂದೆ ಇ-ಖಾತಾ ಮಾಡಿಸಲು ಈ ಕೇಂದ್ರದಲ್ಲೂ ಲಭ್ಯ
ಅರ್ಹರಲ್ಲದವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ ಅವರನ್ನು ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಸಿದರು.

ಇದನ್ನೂ ಓದಿ; ಅಪ್ಪಿ-ತಪ್ಪಿ ಈ ಕೆಲಸ ಮಾಡಿದ್ರೆ ರೇಷನ್ ಕಾರ್ಡ್ ರದ್ದು; ಆಹಾರ ಇಲಾಖೆ ಎಚ್ಚರಿಕೆ!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






