Annabhagya Money: ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್

Annabhagya Money: ರಾಜ್ಯ ಸರ್ಕಾರ ಜಾರಿ ಮಾಡಿರುವ ಅನ್ನಭಾಗ್ಯ ಯೋಜನೆ ಅಡಿ ಇಷ್ಟು ದಿನ 5 ಕೆ.ಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತಿತ್ತು. ಆದರೆ ಇದೀಗ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಕೈಗೊಂಡಿದೆ.


ಇದನ್ನೂ ಓದಿ: ಈ ಯೋಜನೆಯ ಮೂಲಕ ಸರ್ಕಾರದಿಂದ ಸಿಗಲಿದೆ 50,000 ರೂ, ಯಾವ ಯೋಜನೆ ಅರ್ಜಿ ಸಲ್ಲಿಕೆ ಹೇಗೆ?


ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಿಪಿಎಲ್ ಕಾರ್ಡ್‌ ಹೊಂದಿರುವ ಫಲಾನುಭವಿಗಳಿಗೆ ಫೆಬ್ರವರಿಯಿಂದ ಹಣದ ಬದಲು 10 ಕೆಜಿ ಅಕ್ಕಿ ವಿತರಣೆ ಮಾಡಲಾಗವುದು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಮಹತ್ವದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲು ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ್ದು, ನಂತರದ ದಿನಗಳಲ್ಲಿ ಅಕ್ಕಿಯ ಲಭ್ಯವಾಗದ ಕಾರಣ ಪ್ರತಿ ಫಲಾನುಭವಿಗೆ 5 ಕೆ.ಜಿ ಅಕ್ಕಿಯ ಜೊತೆಗೆ ಉಳಿದ 5 ಕೆ.ಜಿ ಅಕ್ಕಿಗೆ ರೂ. 170 ರಂತೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು.


ಇದನ್ನೂ ಓದಿ:  ಕಾಲೇಜುಗಳಿಗೆ ಸರ್ಕಾರದಿಂದ ಮಹತ್ವದ ಆದೇಶ! ಏನದು ಆದೇಶ? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅನ್ನಭಾಗ್ಯ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಇದೀಗ ತೀರ್ಮಾನಿಸಿದ್ದು ಪ್ರತಿಫಲ ಅನುಭವಿಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಫೆಬ್ರವರಿ ತಿಂಗಳಿನಿಂದಲೇ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದಿಂದಲೇ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ಇದೀಗ ಮುಂದಾಗಿದ್ದು, ಹಾಗಾಗಿ ಹಣದ ಬದಲಾಗಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.


ಇದನ್ನೂ ಓದಿ: ಸರ್ಕಾರದಿಂದ ಅಬಕಾರಿ ಇಲಾಖೆಗೆ ಮುಖ್ಯ ಮಾಹಿತಿ, ಈ ಸ್ಥಳದಲ್ಲಿದ್ದ ಮದ್ಯದ ಅಂಗಡಿ ಮುಚ್ಚುವಂತೆ ಸೂಚನೆ


ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಒಎಂಎಸ್ಎಸ್(OMSS) ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ ಖರೀದಿಸಿ ಫೆಬ್ರವರಿ-2025 ಮಾಹೆಯಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ವಿತರಿಸಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದೆ.


ಇದನ್ನೂ ಓದಿ: ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ ಸಾಲ,ಯಾವ ಯೋಜನೆ?


Annabhagya Money: ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್
Annabhagya Money: ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್

ಇದನ್ನೂ ಓದಿ: ನಿಮ್ಮ ಬೆರಳುಗಳಲ್ಲಿ ಅಡಗಿದೆ ಈ ರಹಸ್ಯ! ಕಿರುಬೆರಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ