Annabhagya: ಅನ್ನಭಾಗ್ಯ ಯೋಜನೆ ಹಣ ಖಾತೆಗೆ ಜಮೆಯಾಗಿಲ್ಲವೇ?

(Annabhagya) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಬದಲಾಗಿ ಹಣ ಹಾಕಲಾಗುತ್ತಿದ್ದು, ನಿಮ್ಮ ಖಾತೆಗೆ ಹಣ ಬಂದಿದೆಯೇ? ಎಷ್ಟು ಹಣ ಜಮೆಯಾಗಿದೆ? ಯಾರ ಖಾತೆಗೆ ಜಮೆಯಾಗಿದೆ? ಎಂಬ ಮಾಹಿತಿ ಈ ಒಂದು ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ತಿಳಿಯಬಹುದಾಗಿದೆ. ಹಾಗಾದರೆ ಹೇಗೆ ಎಂಬುದರ ಕುರಿತು ಇಲ್ಲಿದೆ ನೋಡಿ.


ಇದನ್ನೂ ಓದಿ: ಬಡ್ಡಿ ರಹಿತ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್; 3 ಲಕ್ಷ ವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ಅನ್ನಭಾಗ್ಯ ಯೋಜನೆಯ ಬಾರದಿರಲು ಕಾರಣಗಳು:
• ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್ ಅಪ್ಡೇಟ್ ಆಗದೇ ಇರುವುದು.
• ಪಡಿತರ ಚೀಟಿಯ ಇ ಕೆವೈಸಿ ಆಗದೆ ಇರುವುದು.
• ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಯ ಇ ಕೆವೈಸಿ ಆಗದೆ ಇರುವುದು.
• ಪಡಿತರ ಚೀಟಿ ಅಪ್ಡೇಟ್ ಆಗದಿರುವುದು.
• ಇದರ ಜೊತೆಗೆ ತಾಂತ್ರಿಕ ದೋಷವು ಕೂಡ ಒಂದಾಗಿದೆ.
• ಈ ಮೇಲಿನ ಎಲ್ಲ ಸಮಸ್ಯೆಗಳನ್ನು ನೀವು ಪರಿಹರಿಸಿಕೊಂಡರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಸಿಗುವುದು ಸುಲಭ.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ


ವೆಬ್‌ ಸೈಟ್ https://ahara.kar.nic.in/Home/AnnaBhagyaYojana ಗೆ ಭೇಟಿ ನೀಡಿ
• E-services ಟ್ಯಾಬ್ ಮೇಲೆ ಕ್ಲಿಕ್ ಮಾಡಿ
• DBT status ಲಿಂಕ್ ಅನ್ನು ಕ್ಲಿಕ್ ಮಾಡಿ
• ನಿಮ್ಮ ರೇಷನ್ ಕಾರ್ಡ್‌ಲ್ಲಿ ಯಾವ ಸಮಯದ ಸ್ಟೇಟಸ್ ಚೆಕ್ ಮಾಡಲು ಬಯಸುತ್ತೀರಿ ಎಂಬುದನ್ನು ಆಯ್ಕೆ ಮಾಡಿ
• ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ನಂತರ Continue ಬಟನ್ ಕ್ಲಿಕ್ ಮಾಡಿ.
• ಅನ್ನಭಾಗ್ಯ ಯೋಜನೆಯಡಿ ನಿಮ್ಮ ಸ್ಟೇಟಸ್ ಹೇಗಿದೆ ಎಂದು ಸ್ಟೀನ್ನಲ್ಲಿ ತೋರಿಸಲಾಗುತ್ತದೆ.


ಇದನ್ನೂ ಓದಿ: ಮಾರ್ಕೆಟ್ ನಲ್ಲಿ ಕರಡಿ ಕುಣಿತ.. ಮೊದಲೇ ಕೊಟ್ಟಿತ್ತು ಸೂಚನೆ; ಷೇರು ಖರೀದಿಸಲು ಯೋಚಿಸುತ್ತಿದ್ದೀರಾ..?


ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ನೀವು ಕರ್ನಾಟಕ ಸರ್ಕಾರದ ಸಹಾಯವಾಣಿ 1800-425-5889 ಅನ್ನು ಸಂಪರ್ಕಿಸಬಹುದು.

Annabhagya: ಅನ್ನಭಾಗ್ಯ ಯೋಜನೆ ಹಣ ಖಾತೆಗೆ ಜಮೆಯಾಗಿಲ್ಲವೇ?
Annabhagya: ಅನ್ನಭಾಗ್ಯ ಯೋಜನೆ ಹಣ ಖಾತೆಗೆ ಜಮೆಯಾಗಿಲ್ಲವೇ?

ಇದನ್ನೂ ಓದಿ: ರೈತರೇ ಗಮನಿಸಿ; ಪಿಎಂ ಫಸಲ್ ಭೀಮಾ ಯೋಜನೆ; ಈ ಯೋಜನೆಯ ಉದ್ದೇಶವೇನು? ಅರ್ಜಿ ಸಲ್ಲಿಕೆ ಹೇಗೆ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    8. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    9. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    10. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ