APJ: ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ‌ 25,000 ಸ್ಕಾಲರ್ಶಿಪ್

APJ:  ಡಾ. ಎ.ಪಿ.ಜೆ. ಅಬ್ದುಲ್ ಕಲಾಂ (APJ) ಯಂಗ್ ರಿಸರ್ಚ್ ಫೆಲೋಶಿಪ್ ಗ್ರಾಜುಯೇಟ್ ಟೆಕ್ನಾಲಜಿ, ಎಜುಕೇಶನ್, ರಿಸರ್ಚ್ ಅಂಡ್ ರಿಹ್ಯಾಬಲಿಟೇಶನ್ ಫಾರ್ ದ ಎನ್ವೈರ್ನಮೆಂಟ್ (ಟಿ ಇ ಆರ್ ಆರ್ ಇ) ಪಾಲಿಸಿ ಸೆಂಟರ್ ವತಿಯಿಂದ ವಿದ್ಯಾರ್ಥಿಗಳಿಗೆ‌ ಸ್ಕಾಲರ್ಶಿಪ್ ನೀಡುತ್ತಿದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಿಸಿದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನು?
* ಅಂಡರ್ ಗ್ರಾಜುಯೇಟ್,
* ಪೋಸ್ಟ್ ಗ್ರಾಜುಯೇಟ್ ಅಥವಾ
* ಪಿ.ಎಚ್ ಡಿ.
* ಪದವಿಯನ್ನು ಅಭ್ಯಾಸ ಮಾಡುತ್ತಿರುವ ಅಥವಾ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು.


ಇದನ್ನೂ ಓದಿ: ನಿವೃತ್ತ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ; ಏನದು ಮಹತ್ವದ ಸುದ್ದಿ? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್


ಅರ್ಜಿ ಸಲ್ಲಿಸಲು ಇರುವಾ ಅರ್ಹತೆಗಳೇನು;
* ಅಭ್ಯರ್ಥಿಗಳು ಭಾರತೀಯ ನಾಗರಿಕರಾಗಿರಬೇಕು
* ಯಾವುದೇ ಎನ್ವೈರ್ನಮೆಂಟಲ್ ರಿಸರ್ಚ್ ಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಅಂಡರ್ ಗ್ರಾಜುಯೇಟ್, ಪೋಸ್ಟ್ ಗ್ರಾಜುಯೇಟ್ (ಎಂ.ಎಸ್ ಸಿ, ಎಂ.ಇ., ಎಂ.ಎ) ಅಥವಾ ಪಿ.ಎಚ್ ಡಿ. ಪದವಿಯನ್ನು ಅಭ್ಯಾಸ ಮಾಡುತ್ತಿರಬೇಕು ಅಥವಾ ಪೂರ್ಣಗೊಳಿಸಿರಬೇಕು.
* 2024ರ ಡಿಸೆಂಬರ್ 31ಕ್ಕೆ ಅನ್ವಯವಾಗುವಂತೆ 18ರಿಂದ 25 ವರ್ಷದೊಳಗಿನ ವಯೋಮಾನದವರಾಗಿರಬೇಕು
* ಭಾರತದಲ್ಲಿ ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿಯ ಕಡೆಗೆ ಅದ್ವಿತೀಯ ಸಂಶೋಧನಾ ಕೊಡುಗೆಯನ್ನು ನೀಡಿರಬೇಕು.


ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – 30 ಸಾವು; ಕ್ಷಣಾರ್ಧದಲ್ಲಿ ಸ್ಥಳಕ್ಕೆ ತಲುಪಿದ ಸೇನೆ, ಪೊಲೀಸ್, ಹಾಗೂ ವೈದ್ಯರ ತಂಡ ; ತಪ್ಪಿದ ಮಹಾ ದುರಂತ


ಎಷ್ಟು ಸ್ಕಾಲರ್ಶಿಪ್‌ ಲಭ್ಯ:
25,000 ರೂಗಳ ವರೆಗೂ ಲಭ್ಯ.

ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/APJF1 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

APJ: ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ‌ 25,000 ಸ್ಕಾಲರ್ಶಿಪ್
APJ: ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ‌ 25,000 ಸ್ಕಾಲರ್ಶಿಪ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ;
15-02-2025.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ