APJAK: 25,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ

(APJAK:) ಪೋಸ್ಟ್ ಗ್ರಾಜುಯೇಟ್ ಅಥವಾ ಪಿ.ಎಚ್ ಡಿ. ಪದವಿಯನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್ 2024, ಯಾವುದೇ ಎನ್ವೈರ್ನಮೆಂಟಲ್ ರಿಸರ್ಚ್ ಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಅಂಡರ್ ಗ್ರಾಜುಯೇಟ್, ಪೋಸ್ಟ್ ಗ್ರಾಜುಯೇಟ್ ಅಥವಾ ಪಿ.ಎಚ್ ಡಿ. ಪದವಿಯನ್ನು ಅಭ್ಯಾಸ ಮಾಡುತ್ತಿರುವ ಅಥವಾ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಟೆಕ್ನಾಲಜಿ, ಎಜುಕೇಶನ್, ರಿಸರ್ಚ್ ಅಂಡ್ ರಿಹ್ಯಾಬಲಿಟೇಶನ್ ಫಾರ್ ದ ಎನ್ವೈರ್ನಮೆಂಟ್ (ಟಿ ಇ ಆರ್ ಆರ್ ಇ) ಪಾಲಿಸಿ ಸೆಂಟರ್ ವತಿಯಿಂದ ನೀಡಲಾಗುವ ಅವಕಾಶವಾಗಿದೆ.


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಅಭ್ಯರ್ಥಿಗಳು ಭಾರತೀಯ ನಾಗರಿಕರಾಗಿರಬೇಕು.
* ಯಾವುದೇ ಎನ್ವೈರ್ನಮೆಂಟಲ್ ರಿಸರ್ಚ್ ಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಅಂಡರ್ ಗ್ರಾಜುಯೇಟ್, ಪೋಸ್ಟ್ ಗ್ರಾಜುಯೇಟ್ (ಎಂ.ಎಸ್ ಸಿ, ಎಂ.ಇ., ಎಂ.ಎ) ಅಥವಾ ಪಿ.ಎಚ್ ಡಿ. ಪದವಿಯನ್ನು ಅಭ್ಯಾಸ ಮಾಡುತ್ತಿರಬೇಕು ಅಥವಾ ಪೂರ್ಣಗೊಳಿಸಿರಬೇಕು.
* 2024ರ ಡಿಸೆಂಬರ್ 31ಕ್ಕೆ ಅನ್ವಯವಾಗುವಂತೆ 18ರಿಂದ 25 ವರ್ಷದೊಳಗಿನ ವಯೋಮಾನದವರಾಗಿರಬೇಕು.
* ಭಾರತದಲ್ಲಿ ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿಯ ಕಡೆಗೆ ಅದ್ವಿತೀಯ ಸಂಶೋಧನಾ ಕೊಡುಗೆಯನ್ನು ನೀಡಿರಬೇಕು.


ಇದನ್ನೂ ಓದಿ: ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್


ಎಷ್ಟು ಸ್ಕಾಲರ್‌ ಶಿಪ್ ಲಭ್ಯ?;
₹25,000ದ ವರೆಗಿನ ಫೆಲೋಶಿಪ್ ಮತ್ತು ಪ್ರಮಾಣಪತ್ರ.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/APJF1 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
15-02-2025

APJAK: 25,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ
APJAK: 25,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ

ಇತ್ತೀಚಿನ ಜನಪ್ರಿಯ ಸುದ್ದಿಗಳು