(APL-BPL CARD:) ನವೆಂಬರ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪಡಿತರ ಆಹಾರ ಧಾನ್ಯವನ್ನು ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವದು.
ಇದನ್ನೂ ಓದಿ; ಪೋಷಕರ ಗಮನಕ್ಕೆ; ಸುಕನ್ಯಾ ಸಮೃದ್ಧಿ ಯೋಜನೆಯ ಕುರಿತು ಪೋಷಕರಿಗೆ ಮುಖ್ಯ ಮಾಹಿತಿ
ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು, ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಜರುಗಿಸಲಾಗುವದು. ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ, ಸಂಬಂಧಿಸಿದ ತಹಶೀಲದಾರ ಕಛೇರಿ ಅಥವಾ ಜಂಟಿ ನಿರ್ದೇಶಕರ ಕಛೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಆರಂಭ; ಬೆಲೆ ಎಷ್ಟು ನಿಗದಿ… ಇಲ್ಲಿದೆ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






