(Apl Bpl Card:) ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
ಕುಟುಂಬದ ಆದಾಯದ ಮಿತಿ ಆಧಾರದ ಮೇಲೆ ಬಿಪಿಎಲ್ ಕಾರ್ಡ್ ಅಥವಾ ಎಪಿಎಲ್ ಕಾರ್ಡ್ ಎಂದು ನಿರ್ಧಾರ ಮಾಡಲಾಗುತ್ತದೆ. ಹೀಗಾಗಿ BPL, APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದರೇ ಈ ಕೆಳಗಿನ ದಾಖಲೆಗಳು ಕಡ್ಡಾಯವಾಗಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಬೇಕಾಗಿರುವ ದಾಖಲೆಗಳು:
* ಆಧಾರ್ ಕಾರ್ಡ್ (Aadar Card)
* ಖಾಯಂ ನಿವಾಸದ ಪುರಾವೆ (Address Proof)
* ಮೊಬೈಲ್ ಸಂಖ್ಯೆ (Mobile No)
* ಡ್ರೈವಿಂಗ್ ಲೈಸೆನ್ಸ್ (Driving License)
* ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ (Photo)
* ಮತದಾರರ ಗುರುತಿನ ಚೀಟಿ (Voter ID Card)
* ಆದಾಯ ಪ್ರಮಾಣ ಪತ್ರ (Income certificate)
* ಮನೆಯ ಸದಸ್ಯರ ಬಗ್ಗೆ ಮಾಹಿತಿ
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
ಈಗಾಗಲೇ ನಕಲಿ ದಾಖಲೆ ನೀಡಿ ಪಡೆದ ರೇಷನ್ ಕಾರ್ಡ್ ಅನ್ನು ರದ್ದು ಮಾಡಲಾಗಿದೆ. ಹೀಗಾಗಿ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನಿಸಲಾಗುತ್ತಿದೆ.
ಇದನ್ನೂ ಓದಿ; ಅಮೇರಿಕಾ ಎಲೆಕ್ಷನ್; ಡೊನಾಲ್ಡ್ ಟ್ರಂಪ್’ಗೆ ಭರ್ಜರಿ ಗೆಲುವು
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪಡಿತರ ಚೀಟಿ ಇಲಾಖೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಕರ್ನಾಟಕ ಪಡಿತರ ಚೀಟಿ ಸಹಾಯವಾಣಿ ಸಂಖ್ಯೆ ಟೋಲ್ ಫ್ರೀ: 18004259339 ಮತ್ತು ಸಹಾಯವಾಣಿ ಸಂಖ್ಯೆ: 1967 ಗೆ ಕರೆ ಮಾಡಿ ಪಡೆಯಬಹುದಾಗಿದೆ.
(ಗಮನಿಸಿ: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿಲ್ಲ. ನೀಡಿದ ಬಳಿಕ ಮಾಹಿತಿ ನೀಡಲಾಗುತ್ತದೆ. )

ಇದನ್ನೂ ಓದಿ; ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






