Application Invitation:ರಾಜ್ಯದ ಯುವಕ ಯುವತಿಯರಿಗೆ ಗುಡ್ ನ್ಯೂಸ್

(Application Invitation) ಯುವಜನರನ್ನು ಉತ್ತೇಜಿಸುವ ಸಲುವಾಗಿ ವಿವಿಧ ಯೋಜನೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಯಾವ ಯೋಜನೆಗೆಲ್ಲಾ ಅರ್ಜಿ ಸಲ್ಲಿಕೆ, ಅರ್ಹತೆ ಏನರಬೇಕು, ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ  ಓದಿಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 2975 ಹುದ್ದೆ, 10th ವಿದ್ಯಾರ್ಹತೆ; ಈಗಲೇ ಅರ್ಜಿ ಸಲ್ಲಿಸಿ


ಯುವಜನರನ್ನು ಉತ್ತೇಜಿಸುವ ದೃಷ್ಟಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಆಸಕ್ತ ಯುವಕ, ಯುವತಿಯರು ಇಲಾಖೆಯಿಂದ ಅರ್ಜಿಗಳನ್ನು ಪಡೆದು ಅಕ್ಟೋಬರ್ 30, 2024 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Application Invitation:ರಾಜ್ಯದ ಯುವಕ ಯುವತಿಯರಿಗೆ ಗುಡ್ ನ್ಯೂಸ್
Application Invitation:ರಾಜ್ಯದ ಯುವಕ ಯುವತಿಯರಿಗೆ ಗುಡ್ ನ್ಯೂಸ್

ಇದನ್ನೂ ಓದಿ;  ರಾಜ್ಯದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ಧರಾಮಯ್ಯ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!