Application invitation: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್

(Application invitation) ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೇಂದ್ರ ಸರ್ಕಾರ ಪುರಸ್ಕೃತ ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆಯಡಿ ಸ್ಥಳೀಯ ಮೈತ್ರಿ ಕೇಂದ್ರ / ಮೈತ್ರಿ ಹಳ್ಳಿಯ ನಿರುದ್ಯೋಗಿ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗವಕಾಶ ಕೊಡುವ ನಿಟ್ಟಿನಲ್ಲಿ ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ರೈತರ ಗಮನಕ್ಕೆ; ಈ ಕೆಲಸ ಮಾಡದಿದ್ದರೆ ಖಾತೆಗೆ ಬರಲ್ಲ ಪಿಎಂ ಕಿಸಾನ್ ಯೋಜನೆಯ ಹಣ; ತಕ್ಷಣವೇ ಈ ರೀತಿ ಮಾಡಿ


ಆಯ್ಕೆಯಾದ ಅಭ್ಯರ್ಥಿಗಳಿಗೆ 1 ತಿಂಗಳ ಕ್ಲಾಸ್ ರೂಮ್ ಭೋದನಾ ತರಬೇತಿ ಕೇಂದ್ರದಲ್ಲಿ ಹಾಗೂ 2 ತಿಂಗಳ ಪ್ರಾಯೋಗಿಕಾ ತರಬೇತಿಯನ್ನು ಇಲಾಖೆಯ ಪಶು ಆಸ್ಪತ್ರೆ/ ಪಶು ಚಿಕಿತ್ಸಲಾಯಗಳಲ್ಲಿ ನೀಡಲಾಗುವುದು. ಅಲ್ಲದೆ ತರಬೇತಿ ಅವಧಿಯಲ್ಲಿ ಮತ್ತು ನಂತರ ನಿರ್ವಹಿಸುವ ಕೆಲಸಕ್ಕೆ ಅನುಗುಣವಾಗಿ ಪ್ರೋತ್ಸಾಹ ಧನ ನೀಡಲಾಗುವುದು.


ಇದನ್ನೂ ಓದಿ: ರೈತರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ಜಮೆ ಆಗಲ್ಲ ಬರ ಪರಿಹಾರ ಹಣ!


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಯಾಗಿರಬೇಕು.
* ಕನಿಷ್ಠ SSLC ತೇರ್ಗಡೆ ಹೊಂದಿರಬೇಕು.
* ಮೈತ್ರಿ ತರಬೇತಿ ಪಡೆದ ನಂತರ ಸ್ಥಳೀಯವಾಗಿ ಪಾರ್ಯನಿರ್ವಹಿಸಲು ಆಸಕ್ತರಾಗಿರಬೇಕು.
* ಮೈತ್ರಿ ಕೇಂದ್ರದ ವ್ಯಾಪ್ತಿಯ ಹಳ್ಳಿಗಳಲ್ಲಿ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕೃತಕ ಗರ್ಭಧಾರಣ ಕಾರ್ಯನಿರ್ವಹಿಸುವುದು. ಇದಕ್ಕೆ ಸರ್ಕಾರದಿಂದ ಪ್ರೋತ್ಸಾಹ ಧನ ನೀಡಲಾಗುವುದು.


ಇದನ್ನೂ ಓದಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ; ಗ್ರಾಮ ಆಡಳಿತ ಅಧಿಕಾರಿ ಸೇರಿ 5 ಇಲಾಖೆಗಳ ಹುದ್ದೆಗೆ ಪರೀಕ್ಷೆ ಪ್ರಕಟ


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?:
* SSLC ಅಂಕಪಟ್ಟಿ
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ಟುಕ್ ಜೆರಾಕ್ಸ್ ಪ್ರತಿ
* 2 ಪಾಸ್ ಪೋರ್ಟ್ ಸೈಜ್ ಪೋಟೋ
* ಜಾತಿ ಪ್ರಮಾಣ ಪತ್ರ
* 100 ರೂ ರ ಇ-ಸ್ಟಾಂಪ್ ಪೇಪರ್ ನಲ್ಲಿ ಅಫಿಡಬಿಟ್
* ದೂರವಾಣಿ ಸಂಖ್ಯೆ


ಇದನ್ನೂ ಓದಿ: ಇನ್ನೂ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಆಗಿಲ್ವಾ!? ಈ ಸುದ್ದಿ ಮಿಸ್ ಮಾಡ್ಡೆ ಓದಿ..!


ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ತಾಲ್ಲೂಕು ಮುಖ್ಯ ಪಶು ವೈದ್ಯಾಧಿಕಾರಿಗಳು, ಪಶು ಆಸ್ಪತ್ರೆ/ ಉಪ ನಿರ್ದೇಶಕರ ಕಛೇರಿ ಪಶುಪಾಲನಾ ಇಲಾಖೆಗಳನ್ನು ಸಂಪರ್ಕಿಸುವುದು.

Application invitation: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್
Application invitation: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
    3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
    4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
    5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
    6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
    7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
    8. ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
    9. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    10. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    11. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    12. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    13.  ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    14. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ; ಗ್ರಾಮ ಆಡಳಿತ ಅಧಿಕಾರಿ ಸೇರಿ 5 ಇಲಾಖೆಗಳ ಹುದ್ದೆಗೆ ಪರೀಕ್ಷೆ ಪ್ರಕಟ