(Application:) 2023- 24 ನೇ ಸಾಲಿನ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುದಾನದಡಿ ಮನೆಯ ಮೇಲ್ಛಾವಣಿ ರಿಪೇರಿ ಅಥವಾ ದುರಸ್ತಿ ಪಡಿಸಿಕೊಳ್ಳುವುದಕ್ಕಾಗಿ ಸಹಾಯಧನ ಒದಗಿದಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾರು ಅರ್ಹರು, ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ: ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!; ಯಾಕೆ ಗೊತ್ತಾ? ಇಲ್ಲಿದೆ ನೋಡಿ
ಬಳ್ಳಾರಿಯ ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; ಪೆಟ್ರೋಲ್ ಬಂಕ್ ನಲ್ಲಿ ಈ ಸೌಲಭ್ಯಗಳನ್ನು ಉಚಿತವಾಗಿ ಪಡೆಯಬಹುದು..!
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಡಿತರ ಚೀಟಿ
- ಬ್ಯಾಂಕ್ ಖಾತೆ ಪುಸ್ತಕ
- ಹಾನಿಗೊಳಗಾದ ಮನೆಯ ಭಾವಚಿತ್ರ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?:
ಸೆ. 03, 2024
ಇನ್ನು ಹೆಚ್ಚಿನ ಮಾಹಿತಿಗಾಗಿ ಕುಡತಿನಿ ಪಟ್ಟಣ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: ಸಕಲೇಶಪುರದಲ್ಲಿದೆ ಸರ್ಕಾರಿ ಉದ್ಯೋಗ; ಈಗಲೇ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






