(applications 25:) ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು 2025-26 ನೇ ಸಾಲಿನ ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಬೌದ್ದರು, ಸಿಖ್ ಹಾಗೂ ಪಾರ್ಸಿ ಸಮುದಾಯವರಿಗೆ ವಿವಿಧ ಯೋಜನೆಗಳನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?
ಶ್ರಮಶಕ್ತಿ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ವಿದೇಶಿ ವ್ಯಾಸಂಗ ಸಾಲ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ, ಸಾಂತ್ವಾನ ಯೋಜನೆ ಹಾಗೂ ವ್ಯಾಪಾರ/ ಉದ್ಯಮಿಗಳಿಗೆ ನೇರಸಾಲ ಯೋಜನೆಯಡಿ www.kmdconline.karnataka.gov.in ಮೂಲಕ ಅ.16 ರೊಳಗಾಗಿ ಅರ್ಜಿ ಸಲ್ಲಿಸುವುದು.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಮಿಸ್ ಮಾಡ್ದೆ ಈ ಸುದ್ದಿ ಓದಿ
ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಎಲ್ಲಾ ಮೂಲಗಳಿಂದ ಕುಟುಂಬ ವಾರ್ಷಿಕ ಆದಾಯ ರೂ.6 ಲಕ್ಷದೊಳಗಿರಬೇಕು. ವೃತ್ತಿ ಪ್ರೋತ್ಸಾಹ ಯೋಜನೆಗೆ ನಗರ ಪ್ರದೇಶ ರೂ.1.30ಲಕ್ಷ ಹಾಗೂ ಗ್ರಾಮೀಣ ಪ್ರದೇಶ ರೂ.81000, ಸಾಂತ್ವಾನ ಯೋಜನೆಯಲ್ಲಿ ರೂ.8 ಲಕ್ಷದೊಳಗೆ ವಾರ್ಷಿಕ ಆದಾಯ ಇರಬೇಕು. ವಯಸ್ಸು ಕನಿಷ್ಠ 18 ರಿಂದ 55 ವರ್ಷದೊಳಗಿನವರಾಗಿರಬೇಕು. ಅರ್ಜಿದಾರರ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಸದ ದೃಢೀಕರಣ ಪತ್ರ ಮತ್ತು ಪಡಿತರ ಚೀಟಿಯನ್ನು ಹೊಂದಿರಬೇಕು.

ಇದನ್ನೂ ಓದಿ: 10-12 ನೇ ತರಗತಿ ಪಾಸಾದವರಿಗೆ ಹೈಕೋರ್ಟ್‌ನಲ್ಲಿ ಜಾಬ್
ಇತ್ತೀಚಿನ ಜನಪ್ರಿಯ ಸುದ್ದಿಗಳು (applications 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





