Applications Invited: 2023 – 2024 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವಿವಿಧ ಯೋಜನೆಗಳಿಗೆ ಅರ್ಜಿ (Applications Invited: ) ಆಹ್ವಾನಿಸಿದೆ. ಆಸಕ್ತರು ಸದುಪಯೋಗ ಪಡೆದುಕೊಳ್ಳಬಹುದು.
ಯಾವುದೆಲ್ಲಾ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ:
1. ಸ್ವಯಂ ಉದ್ಯೋಗ ನೇರಸಾಲ ಯೋಜನೆ
2. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ)
3. ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ
4. ಭೂ ಒಡೆತನ ಯೋಜನೆ
5. ಗಂಗಾ ಕಲ್ಯಾಣ ಯೋಜನೆ
ಇದನ್ನೂ ಓದಿ; ಗ್ರಾಮೀಣ ಕುಡಿಯುವ ನೀರು ಇಲಾಖೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಸುವುದು ಹೇಗೆ?,ಕೊನೆಯ ದಿನಾಂಕ ಯಾವಾಗ?
ಈ ಯೋಜನೆಗಳಿಗೆ ಎಷ್ಟು ಸಹಾಯಧನ ನೀಡಲಾಗುತ್ತದೆ?:
1. ಸ್ವಯಂ ಉದ್ಯೋಗ ನೇರಸಾಲ ಯೋಜನೆ:
ಉದ್ದೇಶ: ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ.
ಘಟಕ ವೆಚ್ಚ: 1 ಲಕ್ಷ ರೂ.
ಸಹಾಯಧನ: 50,000/-
ಸಾಲ: 50,000/- (ಶೇಕಡ 4 ರಷ್ಟು ಬಡ್ಡಿದರ)
2. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ ಗಳ ಸಹಯೋಗದೊಂದಿಗೆ):
ಉದ್ದೇಶ: ವ್ಯಾಪಾರ ಮತ್ತು ಇತರ ಉದ್ಯಮಗಳಿಗೆ ಈ ಕೆಳಕಂಡಂತೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.
* ಘಟಕ ವೆಚ್ಚದ ಶೇ. 70 ರಷ್ಟು ಸಹಾಯಧನ ಅಥವಾ ಗರಿಷ್ಟ 1 ಲಕ್ಷ
* ಘಟಕ ವೆಚ್ಚದ ಶೇ. 70 ರಷ್ಟು ಸಹಾಯಧನ ಅಥವಾ ಗರಿಷ್ಟ 2 ಲಕ್ಷ

ಸ್ವಾವಲಂಬಿ ಸಾರಥಿ:
ಸರಕು ವಾಹನಾ/ಟ್ಯಾಕ್ಸಿ: (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ,
* ಘಟಕ ವೆಚ್ಚದ ಶೇ. 75 ರಷ್ಟು ಸಹಾಯಧನ ಅಥವಾ ಗರಿಷ್ಟ 4 ಲಕ್ಷ
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 01.11.2023
3. ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ:(Applications Invited: )
ಉದ್ದೇಶ: ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು
ಘಟಕ ವೆಚ್ಚ: 2.50 ಲಕ್ಷ
ಸಹಾಯಧನ: 1.50 ಲಕ್ಷ
ಸಾಲ: 1 ಲಕ್ಷ (ಶೇಕಡ 4 ರಷ್ಟು ಬಡ್ಡಿದರ)
4. ಭೂ ಒಡೆತನ ಯೋಜನೆ:
ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ನೀಡಲಾಗುವುದು.
ಘಟಕ ವೆಚ್ಚ: 25 ಲಕ್ಷ / 20 ಲಕ್ಷ ಸಹಾಯಧನ:
ಶೇ. 50%
ಸಾಲ: ಶೇ. 50% (ಶೇಕಡ 6ರಷ್ಟು ಬಡ್ಡಿದರ)
ಇದನ್ನೂ ಓದಿ; ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
5. ಗಂಗಾ ಕಲ್ಯಾಣ ಯೋಜನೆ:
1.20 ಎಕರೆ ಯಿಂದ 5.00 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು.
ಘಟಕ ವೆಚ್ಚ: 4,75 ಲಕ್ಷ / 3.75 ಲಕ್ಷ – ಇದರಲ್ಲಿ ರೂ. 50,000/- ಸಾಲವೂ ಸೇರಿರುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
29.11.2023
ಅರ್ಜಿ ಸಲ್ಲಿಸುವುದು ಎಲ್ಲಿ? ಹೇಗೆ?:
ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ ಮೂಲಕವೇ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಛೇರಿ ಅಥವಾ ನಿಗಮಗಳ ವೆಬ್ ಸೈಟ್ ಅಥವಾ ಕಲ್ಯಾಣಮಿತ್ರ ಎಸ್.ಸಿ/ಎಸ್.ಟಿ ಸಹಾಯವಾಣಿ 9482-300-400 ಸಂಪರ್ಕಿಸುವುದು.
ಪ್ರಮುಖ ಸುದ್ದಿಗಳನ್ನು ಓದಿ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- rss ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
- ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಭರ್ಜರಿ ಆಫರ್; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply