applications:- ಸರ್ಕಾರದಿಂದ ಗ್ರಾಮೀಣ ಮಹಿಳೆಯರಿಗೆ ಸಿಹಿಸುದ್ದಿ

(applications:-) ಗ್ರಾಮೀಣ ರೈತ ಮಹಿಳೆಯರಿಗೆ ಗುಡ್‌ ನ್ಯೂಸ್‌ ಒಂದು ಸಿಕ್ಕಿದೆ.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಹೌದು, 2024-25 ನೇ ಸಾಲಿನಲ್ಲಿ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಮೈಸೂರು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್


ಈ ಯೋಜನೆಯಡಿ ಜಿಲ್ಲೆಗೆ 218 (ಪರಿಶಿಷ್ಟ ಜಾತಿ-9, ಪರಿಶಿಷ್ಟ ಪಂಗಂಡ 189, ಸಾಮಾನ್ಯ 20) ಗುರಿ ನಿಗಧಿಯಾಗಿದ್ದು ಆಯ್ಕೆಯಾಗುವ ಪ್ರತಿ ಫಲಾನುಭವಿಗಳಿಗೆ ಐದು ವಾರದ ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು.


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ಡಿಸೆಂಬರ್, 27 2024

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಮಡಿಕೇರಿ 9448647276, ವಿರಾಜಪೇಟೆ 9141093996, ಪೊನ್ನಂಪೇಟೆ 9480669439, ಸೊಮವಾರಪೇಟೆ 9980360200, ಕುಶಾಲನಗರ 9448422269 ಇವರನ್ನು ಸಂಪರ್ಕಿಸಬಹುದಾಗಿದೆ.

applications:- ಸರ್ಕಾರದಿಂದ ಗ್ರಾಮೀಣ ಮಹಿಳೆಯರಿಗೆ ಸಿಹಿಸುದ್ದಿ
applications:- ಸರ್ಕಾರದಿಂದ ಗ್ರಾಮೀಣ ಮಹಿಳೆಯರಿಗೆ ಸಿಹಿಸುದ್ದಿ

ಇದನ್ನೂ ಓದಿ; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು