applications-nm: ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

(applications-nm:) ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಲ್ಲಿ 2ನೇ ಹಂತದ ಕೌಶಲ್ಯಾಭಿವೃದ್ಧಿ ತರಬೇತಿ ಆಯೋಜಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21‌,400 ಸಂಬಳ


ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ ಮತ್ತು ಬೆಂಗಳೂರಿನ ಇನ್ಸಿಟ್ಯೂಟ್ ಆಪ್ ಹೋಟೆಲ್ ಮ್ಯಾನೇಜ್‌ಮೆಂಟ್ ಮೂಲಕ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪ.ಜಾ/ ಪ.ಪಂ.ಗಳ ಅಭ್ಯರ್ಥಿಗಳಿಗೆ 2ನೇ ಹಂತದ ಕೌಶಲ್ಯಾಭಿವೃದ್ಧಿ ತರಬೇತಿ ಆಯೋಜಿಸಲಾಗಿದ್ದು, 20-45 ವರ್ಷದೊಳಗಿನ ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.


ನ್ನೂ ಓದಿ: ಬಗರ್ ಹುಕುಂ ಸಾಗುವಳಿ ರೈತರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಬಂತು ಮತ್ತೊಂದು ಸಿಹಿಸುದ್ದಿ


(applications-nm:) 8ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಮಲ್ಟಿ ಕುಸಿನ್ ಕುಕ್ ಕುರಿತು 5 ತಿಂಗಳ ತರಬೇತಿ ಹಾಗೂ 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಫುಡ್ ಆಂಡ್ ಬೆವರೇಜ್ ಸರ್ವಿಸ್ ಸ್ಟೀವರ್ಡ್ ಕುರಿತು 4 ತಿಂಗಳ ತರಬೇತಿ ನೀಡಲಾಗುತ್ತಿದ್ದು, ನಿಗದಿತ ನಮೂನೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆದಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳನ್ನು ಲಗತ್ತಿಸಿ 03/04/2025 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.


ನ್ನೂ ಓದಿ: 6 ತಿಂಗಳ ಕಾಲ ಬಿಜೆಪಿಯ 18 ಶಾಸಕರು ಸಸ್ಪೆಂಡ್; ಯಾಕೆ ಗೊತ್ತಾ?


ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-251444 ನ್ನು ಸಂಪರ್ಕಿಸಬಹುದಾಗಿದೆ.

applications-nm: ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ
applications-nm: ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (applications-nm:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!