Applications:ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

(Applications:) 2024- 25 ನೇ ಸಾಲಿನ ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಯಾವುದೆಲ್ಲಾ ಯೋಜನೆಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಮಹಿಳೆಯರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4,000 ಹಣ ಈ ದಿನ ಜಮಾ


ಯಾವುದೆಲ್ಲಾ ಯೋಜನೆಯಡಿ ಅರ್ಜಿ ಆಹ್ವಾನ?:
2024- 25 ನೇ ಸಾಲಿಗೆ ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಅನುಷ್ಠಾನ ಮಾಡುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ನೇರಸಾಲ, ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhu.karantaka.gov.in ಮೂಲಕ ಗ್ರಾಮ ಒನ್‌ಮ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; PM ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಜಮೆಯಾಗಿದ್ಯಾ? ಹೀಗೆ ಚೆಕ್ ಮಾಡಿ; ಖಾತೆಗೆ ಹಣ ಬರದಿದ್ದರೆ ಏನು ಮಾಡಬೇಕು?


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
ಅಕ್ಟೋಬರ್ 10, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

Applications:ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Applications:ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಇದನ್ನೂ ಓದಿ; ಪಿಎಂ ಆವಾಸ್ ಯೋಜನೆಗೆ ಅರ್ಜಿ ಆರಂಭ; ಅರ್ಹತೆಯಲ್ಲಿ ಬದಲಾವಣೆ, ಇಂತವರು ಅರ್ಜಿ ಸಲ್ಲಿಸಬಹುದು


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!