applications;- ಆಧಾರ್‌ ಕಾರ್ಡ್ ಹೊಂದಿರುವ ಅಸಂಘಟಿತ‌ ಕಾರ್ಮಿಕರ ಗಮನಕ್ಕೆ

(applications;-) ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಬಹು ಸಂಖ್ಯೆಯಲ್ಲಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರವು, “ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಕ ಭದ್ರತಾ ಮತ್ತು ಕಲ್ಯಾಣ ಯೋಜನೆಯನ್ನು ರೂಪಿಸಿದೆ.


ನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ


ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಎಲ್ಲಿ, ಯಾವುದೆಲ್ಲಾ ದಾಖಲೆಗಳು ಬೇಕು, ಯಾರೆಲ್ಲಾ ಅರ್ಜಿ ಸಲ್ಲಿಸಬಹುದಾಗಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು:
* ಡ್ರೈವರ್‌ / ಚಾಲಕ
* ಕಂಡಕ್ಟರ್‌ / ನಿರ್ವಹಕ
* ಕ್ಲೀನರ್‌
* ಮೆಕ್ಯನಿಕ್
* ನಿಲ್ದಾಣ ಸಿಬ್ಬಂದಿ
* ವಾಚ್‌ಮ್ಯಾನ್‌
* ಗ್ಯಾರೇಜ್‌ ಸಿಬ್ಬಂದಿ
* ಪಂಚರ್‌ ಹಾಕುವವರು
* ವಾಟರ್‌ ವಾಶಿಂಗ್‌ ಕೆಲಸ ಮಾಡುವವರು
* ಭದ್ರತಾ ಸಿಬ್ಬಂದಿಗಳು


ನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?:
* ಆಧಾರ್‌ ಕಾರ್ಡ್‌
* ರೇಷನ್‌ ಕಾರ್ಡ್‌
* ಮೊಬೈಲ್‌ ಫೋನ್
* ಫೋಟೋ
* ಬ್ಯಾಂಕ್‌ ಪಾಸ್‌ ಪುಸ್ತಕ
* ಡ್ರೈವಿಂಗ್‌ ಲೈಸೆನ್ಸ್‌ ಬ್ಯಾಡ್ಜ್‌ ನೊಂದಿಗೆ


ನ್ನೂ ಓದಿ: 2puc ಪಾಸ್‌ ಆದವರಿಗೆ ಸುವರ್ಣಾವಾಕಾಶ; ಸಿಗಲಿದೆ 50,000 ‌ಸ್ಕಾಲರ್‌ ಶಿಪ್


ಅರ್ಜಿ ಸಲ್ಲಿಕೆ ಹೇಗೆ?:
ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮ ಒನ್‌ ಸೆಂಟರ್‌ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

applications;- ಆಧಾರ್‌ ಕಾರ್ಡ್ ಹೊಂದಿರುವ ಅಸಂಘಟಿತ‌ ಕಾರ್ಮಿಕರ ಗಮನಕ್ಕೆ
applications;- ಆಧಾರ್‌ ಕಾರ್ಡ್ ಹೊಂದಿರುವ ಅಸಂಘಟಿತ‌ ಕಾರ್ಮಿಕರ ಗಮನಕ್ಕೆ

ನ್ನೂ ಓದಿ: SC-ST ವಿದ್ಯಾರ್ಥಿಗಳಿಗೆ ಸಿಗಲಿದೆ 15,400 ಸ್ಕಾಲರ್‌ ಶಿಪ್; ಈ ಸ್ಟೇಪ್‌ ಫಾಲೋ ಮಾಡಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (applications;-)  

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?