FAEA Scholarship: ವಿದ್ಯಾರ್ಥಿಗಳೇ ತಡ ಮಾಡದೆ ಈ ಸ್ಕಾಲರ್ಶಿಪ್ ಗೆ ಅಪ್ಲೈ ಮಾಡಿ

(FAEA Scholarship) ಯಾವುದೇ ಭಾರತೀಯ ಸಂಸ್ಥೆಯಲ್ಲಿ ಕಲೆ, ವಾಣಿಜ್ಯ, ವಿಜ್ಞಾನ, ಎಂಜಿನಿಯರಿಂಗ್ ಅಥವಾ ಇತರ ತಂತ್ರಜ್ಞಾನ ಮತ್ತು ವೃತ್ತಿಪರ ಕ್ಷೇತ್ರದಲ್ಲಿ ಪದವಿ ಅಧ್ಯಯನ ಮಾಡುತ್ತಿರುವ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಅಥವಾ ಮೊದಲ ವರ್ಷದ ಪದವಿಪೂರ್ವ ವಿದ್ಯಾರ್ಥಿಗಳಿಗೆ ಫೌಂಡೇಶನ್ ಫಾರ್ ಅಕಾಡೆಮಿಕ್ ಎಕ್ಸಲೆನ್ಸ್ ಅಂಡ್ ಆಕ್ಸೆಸ್ (ಎಫ್‌ಎಇಎ) ನೀಡುವ 2024-25ನೇ ಸಾಲಿನ ಸ್ಕಾಲರ್‌ಶಿಪ್ ಗೆ ಅರ್ಜಿ ಅಹ್ವಾನಿಸಲಾಗಿದೆ.

ಸ್ಕಾಲರ್ಶಿಪ್ ಪಡೆಯಲು ಅರ್ಹತೆಗಳೇನು?

  1. ಭಾರತದ ಯಾವುದೇ ಮಾನ್ಯ ವಿಶ್ವವಿದ್ಯಾಲಯ, ಸಂಸ್ಥೆ ಅಥವಾ ಕಾಲೇಜಿನಲ್ಲಿ ಕಲೆ, ವಾಣಿಜ್ಯ, ವಿಜ್ಞಾನ, ಮೆಡಿಕಲ್, ಎಂಜಿನಿಯರಿಂಗ್ ಅಥವಾ ಇತರ ತಂತ್ರಜ್ಞಾನ ಮತ್ತು ವೃತ್ತಿಪರ ಕ್ಷೇತ್ರದಲ್ಲಿ 12ನೇ ತರಗತಿ ಪೂರ್ಣಗೊಂಡಿರಬೇಕು.
  2. ಮೊದಲ ವರ್ಷದ ಪದವಿಪೂರ್ವ ವಿದ್ಯಾರ್ಥಿಗಳಿಗೂ (puc student scholarship) ಸಹ ಈ ಸ್ಕಾಲರ್ಶಿಪ್ ಲಭ್ಯವಿದೆ.
    ಅಭ್ಯರ್ಥಿಗಳು ಎಸ್‌ಸಿ, ಎಸ್‌ಟಿ, ಒಬಿಸಿ ಅಥವಾ ಬಿಪಿಎಲ್ ಎಂದು ವರ್ಗೀಕರಿಸಲ್ಪಟ್ಟ (SC, ST & BPL Card Holders) ದಾಖಲೆ ಹೊಂದಿರಬೇಕು.
  3. ವಿದ್ಯಾರ್ಥಿಗಳು ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಸಮಾಜಕ್ಕೆ ಸೇರಿದವರಾಗಿರಬೇಕು.
FAEA Scholarship: ವಿದ್ಯಾರ್ಥಿಗಳೇ ತಡ ಮಾಡದೆ ಈ ಸ್ಕಾಲರ್ಶಿಪ್ ಗೆ ಅಪ್ಲೈ ಮಾಡಿ
FAEA Scholarship: ವಿದ್ಯಾರ್ಥಿಗಳೇ ತಡ ಮಾಡದೆ ಈ ಸ್ಕಾಲರ್ಶಿಪ್ ಗೆ ಅಪ್ಲೈ ಮಾಡಿ

ಸ್ಕಾಲರ್ಶಿಪ್ ನಿಂದ ಏನೆಲ್ಲಾ ಸೌಲಭ್ಯ ಸಿಗಲಿವೆ?

  • ಬೋಧನಾ ಶುಲ್ಕಗಳು.
  • ನಿರ್ವಹಣೆ ಭತ್ಯೆ.
  • ಹಾಸ್ಟೆಲ್ ಅಥವಾ ಮೆಸ್ ಶುಲ್ಕಗಳು.
  • ಹಾಗೂ ಇತರ ಭತ್ಯೆಗಳು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? (Last Date to Apply)

30-06-2024 (ಜೂನ್ 30, 2024)

ಅರ್ಜಿ ಸಲ್ಲಿಸುವ ವಿಧ ಹಾಗೂ ಲಿಂಕ್ ಯಾವುದು?

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, https://www.b4s.in/nwmd/FAEA2 ಈ ಲಿಂಕ್ ಕ್ಲಿಕ್ ಮಾಡಿ ಅಲ್ಲಿ ನೀಡಿರುವ ಸೂಚನೆಗಳನ್ನು ಅನುಸರಿಸಿ ಅಪ್ಲೈ ಮಾಡಬಹುದು.


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
  3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
  4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
  5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
* ಬೆಂಗಳೂರಿನಲ್ಲಿ 65700 ರೂ.
* ಕೇರಳದಲ್ಲಿ 65700 ರೂ.
* ಜೈಪುರದಲ್ಲಿ 65850 ರೂ.
* ಪುಣೆಯಲ್ಲಿ 65700 ರೂ.
* ಹೈದರಾಬಾದ್‌ ನಲ್ಲಿ 65700 ರೂ.
* ವಿಜಯವಾಡದಲ್ಲಿ 65700 ರೂ.
* ದೆಹಲಿಯಲ್ಲಿ 65850 ರೂ.
* ಮುಂಬೈನಲ್ಲಿ 65700 ರೂ.
* ಚೆನ್ನೈನಲ್ಲಿ 68400 ರೂ.
* ಕೋಲ್ಕತ್ತಾದಲ್ಲಿ 65700 ರೂ.


  1. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
  2. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
  3. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
  4. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
  5. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ